AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 944 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಸಾವು

ರಾಜ್ಯದಲ್ಲಿ ಇಂದು (ಜುಲೈ 17) 944 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 944 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 17, 2022 | 8:45 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಜುಲೈ 17) 944 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 7,569 ಇದ್ದು, ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 3.25 ರಷ್ಟಿದೆ. ಬೆಂಗಳೂರಿನಲ್ಲಿಂದು 799 ಜನರಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಇಂದು 670 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 3938620 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ಒಟ್ಟು 29,022 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಈ ಪೈಕಿ 944 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 7569 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಸೋಂಕಿಗೆ ಒಟ್ಟು 40089 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿಂದು ನಾಲ್ವರಿಕೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯದ  ಇಬ್ಬರಿಗೆ, ಪಾಂಡವಪುರ ಹಾಗೂ ನಾಗಮಂಗಲ ತಾಲೂಕಿನ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಕೊವಿಡ್ ಪ್ರಕರಣಗಳು 13 ಇವೆ ಎಂದು ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಿದ್ದಾರೆ.

Published On - 8:27 pm, Sun, 17 July 22

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು