ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು.

ಆ್ಯಪಲ್ ಸೈಡರ್ ವಿನೆಗರ್​ ಅನ್ನು ನಿತ್ಯ ಸೇವಿಸುವುದರಿಂದ ಏನೆಲ್ಲಾ ಅಡ್ಡಪರಿಣಾಮಗಳಿವೆ, ಇಲ್ಲಿದೆ ಮಾಹಿತಿ
Apple Cider Vinegar
Follow us
| Updated By: ನಯನಾ ರಾಜೀವ್

Updated on: Jul 12, 2022 | 9:00 AM

ಎಲ್ಲರಿಗೂ ಆ್ಯಪಲ್ ಸೈಡರ್ ವಿನೆಗರ್​ ಕುರಿಯುವುದರಿಂದ ಆಗುವ ಪ್ರಯೋಜನಗಳು ತಿಳಿದಿವೆ, ಹಾಗೆಯೇ ಅದನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕೂಡ ಉಂಟಾಗಬಹುದು. ತೂಕ ನಷ್ಟದಿಂದ ಹಿಡಿದು ರಕ್ತದಲ್ಲಿ ಸಕ್ಕರೆ ನಿರ್ವಹಣೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಕಡಿಮೆ ಮಾಡುವ ಎಲ್ಲಾ ಕೆಲಸವನ್ನು ಇದು ಮಾಡುತ್ತದೆ.

ಅತಿಯಾದರೆ ಅಮೃತವೂ ವಿಷ: ಆ್ಯಪಲ್ ಸೈಡರ್ ವಿನೆಗರ್ ಬಳಕೆಯಿಂದ ಸಾಕಷ್ಟು ಅಡ್ಡಪರಿಣಾಮಗಳು ಉಂಟಾಗಬಹುದು.

ಹಲ್ಲಿನ ಸವೆತ: ಪ್ರತಿದಿನ ಆ್ಯಪಲ್ ಸೈಡರ್ ವಿನೆಗರ್ ಕುಡಿಯುವುದು ಬಾಯಿಯ ಆರೋಗ್ಯಕ್ಕೆ ವರವಾಗಿರುವುದಿಲ್ಲ. ಇದು ಕಾಲಾನಂತರದಲ್ಲಿ ಹಲ್ಲಿನ ಸವೆತಕ್ಕೆ ಕಾರಣವಾಗುತ್ತದೆ.

ರಕ್ತದಲ್ಲಿ ಸಕ್ಕರೆ ಅಂಶಗಳ ಅಸಮತೋಲನ: ರಕ್ತದ ಮಧುಮೇಹ ರೋಗಿಗಳು – ಟೈಪ್-1, ಟೈಪ್-2, ಅಥವಾ ಗರ್ಭಾವಸ್ಥೆಯಲ್ಲಿರುವವರು ಇದನ್ನು ಹೆಚ್ಚು ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಅಂಶ ಅಸಮತೋಲನಗೊಳ್ಳುವುದು.

ಗಂಟಲು ಸುಡುವಿಕೆ: ಆ್ಯಪಲ್ ಸೈಡರ್ ವಿನೆಗರ್ ಅನ್ನು ಅತಿಯಾಗಿ ಸೇವಿಸುವ ಅಡ್ಡಪರಿಣಾಮಗಳಿಗೆ ಬಂದಾಗ ಅನ್ನನಾಳದ ಸುಟ್ಟಗಾಯಗಳು ಅಥವಾ ಗಂಟಲು ಸುಡುವಿಕೆಯು ಸಹ ಒಂದು ಪ್ರಮುಖ ಸಾಧ್ಯತೆಯಾಗಿದೆ. ಇವುಗಳು ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡಬಹುದು.

ಚಯಾಪಚಯಕ್ರಿಯೆಗೆ ತೊಂದರೆ: ಆ್ಯಪಲ್ ಸೈಡರ್ ವಿನೆಗರ್​ನಲ್ಲಿರುವ ಆಮ್ಲೀಯ ಸ್ವಭಾವವು ಆಹಾರದ ಚಯಾಪಚಯ ಕ್ರಿಯೆಗೆ ಅಡ್ಡಿಯನ್ನುಂಟು ಮಾಡುತ್ತದೆ. ಇದರಿಂದ ಉಬ್ಬಸ, ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಲಿದೆ.

ಕೀಲು ನೋವು : ನಿಮಗೆ ಕೀಲು ನೋವಿನ ಸಮಸ್ಯೆ ಇದ್ದರೆ, ಪ್ರತಿದಿನ ಒಂದು ಚಮಚ ಸೇಬು ವಿನೆಗರ್ ಅನ್ನು ಸೇವಿಸುವುದು ಸಹ ನಿಮಗೆ ಪ್ರಯೋಜನ ಸಿಗುತ್ತದೆ. ಆಪಲ್ ಸೈಡರ್ ವಿನೆಗರ್‌ನಲ್ಲಿರುವ ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತದೆ.

ಚರ್ಮ ಮತ್ತು ಕೂದಲು : ಚರ್ಮ ಮತ್ತು ಕೂದಲನ್ನು ಆರೋಗ್ಯಕರವಾಗಿಡಲು ನೀವು ವಿನೆಗರ್ ಅನ್ನು ಸೇವಿಸಬಹುದು. ಇದರಲ್ಲಿರುವ ಪೋಷಕಾಂಶಗಳು ಚರ್ಮ ಮತ್ತು ಕೂದಲನ್ನು ಹಾನಿಯಾಗದಂತೆ ರಕ್ಷಿಸುತ್ತದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ