Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

Weight loss: ತೂಕ ನಷ್ಟಕ್ಕೆ ಮೊಟ್ಟೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ?
ತೂಕ ನಷ್ಟಕ್ಕೆ ಮೊಟ್ಟೆ Image Credit source: Unsplash/Tamanna Rumee
Follow us
|

Updated on: Jun 23, 2023 | 12:21 PM

ಮೊಟ್ಟೆ(Eggs) ಪ್ರೋಟೀನ್‌ ಮತ್ತು ಆರೋಗ್ಯಕರ ಕೊಬ್ಬುಗಳ ಅತ್ಯುತ್ತಮ ಮೂಲವಾಗಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆಗಳನ್ನು ತಿನ್ನುವುದರಿಂದ ದಿನವಿಡೀ 400 ಕ್ಯಾಲೊರಿಗಳನ್ನು ಮಿತಿಗೊಳಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಹಣ್ಣುಗಳು ಮತ್ತು ತರಕಾರಿಗಳೊಂದಿಗೆ ಆರೋಗ್ಯಕರ ಉಪಹಾರದ ಭಾಗವಾಗಿ ಮೊಟ್ಟೆಗಳನ್ನು ಸೇವಿಸುವುದು ಉತ್ತಮ ಆಯ್ಕೆಯಾಗಿದೆ. ಯಾಕೆಂದರೆ ಮೊಟ್ಟೆ ಹೆಚ್ಚಿನ ಪ್ರೊಟೀನ್ ಅಂಶದಿಂದಾಗಿ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಜೊತೆಗೆ ಹೆಚ್ಚಿನ ಕ್ಯಾಲೊರಿಗಳನ್ನು ಸುಡಲು ಕೂಡ ಸಹಾಯ ಮಾಡುತ್ತದೆ.

ಆರೋಗ್ಯಕರವಾಗಿ ತೂಕ ಹೇಗೆ ಕಳೆದುಕೊಳ್ಳುವುದು?

ಸ್ಥೂಲಕಾಯತೆಯು ನಿಮ್ಮ ಆರೋಗ್ಯವನ್ನು ಹದಗೆಡಿಸುವುದು ಮಾತ್ರವಲ್ಲದೇ, ನಿಮ್ಮನ್ನು ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಇದು ಮಧುಮೇಹ, ಹೃದ್ರೋಗಗಳು ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಮತ್ತು ತೀವ್ರವಾದ ಆರೋಗ್ಯ ಸಮಸ್ಯೆಗಳನ್ನು ಕೂಡ ಒಳಗೊಂಡಿದೆ. ಆದ್ದರಿಂದ ಆರೋಗ್ಯಕರವಾಗಿ ನಿಧಾನವಾಗಿ ತೂಕ ಇಳಿಸುಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ.

ಇದನ್ನೂ ಓದಿ: ಪೇರಳೆ ತಿನ್ನಲು ಸರಿಯಾದ ಸಮಯ ಯಾವಾಗ? ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳು

ಆರೋಗ್ಯಕರವಾಗಿ ತೂಕ ಕಳೆದುಕೊಳ್ಳಲು ಸಲಹೆಗಳು ಇಲ್ಲಿವೆ:

  • ಅಧಿಕ ತೂಕದ ಬಗ್ಗೆ ಅತಿಯಾಗಿ ಚಿಂತಿಸದಿರಿ.
  • ಸಾಕಷ್ಟು ನೀರು ಕುಡಿಯಿರಿ.
  • ಬೆಳಗಿನ ಉಪಾಹಾರವನ್ನು ಬಿಡಬೇಡಿ.
  • ನಿಯಮಿತವಾಗಿ ತಿನ್ನಿರಿ
  • ಬೆಳಗಿನ ಉಪಾಹಾರಕ್ಕಾಗಿ ಪ್ರೋಟೀನ್ಗಳನ್ನು ಸೇವಿಸಿ.
  • ತಿನ್ನಲು ಸಣ್ಣ ಪ್ಲೇಟ್ ಬಳಸಿ.
  • ಹೆಚ್ಚು ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ.
  • ಮದ್ಯಪಾನ ಮತ್ತು ಧೂಮಪಾನವನ್ನು ತಪ್ಪಿಸಿ.
  • ಕರಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ