AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಮುಟ್ಟಿನ ಸಮಯದಲ್ಲಿ ಮೈಗ್ರೇನ್ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ?
ಅಕ್ಷತಾ ವರ್ಕಾಡಿ
|

Updated on:Feb 25, 2023 | 2:38 PM

Share

ಮೈಗ್ರೇನ್ ಸಾಕಷ್ಟು ಜನ ಎದುರಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಕೆಲವು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಮೈಗ್ರೇನ್ ವಿಪರೀತವಾಗಿರುತ್ತದೆ. ಮಹಿಳೆಯರಲ್ಲಿ ಕಾಡುವ ಮೈಗ್ರೇನ್​ಗೆ ಅನೇಕ ಕಾರಣಗಳಿರುತ್ತವೆ. ಅದರಲ್ಲಿ ಒಂದು ಈಸ್ಟೋಮನ್​​ ಮಟ್ಟದ ಬದಲಾವಣೆ. ಈ ಹಾರ್ಮೋನ್​ಗಳಲ್ಲಿ ಉಂಟಾಗುವ ವ್ಯತ್ಯಯದಿಂದಾಗಿ ಅವರು ಈ ಮೈಗ್ರೇನ್​ ಸಮಸ್ಯೆ ಎದುರಿಸುತ್ತಾರೆ.

ಈಸ್ಟ್ರೊಜೆನ್ ಹಾರ್ಮೋನ್:

ಈಸ್ಟ್ರೊಜೆನ್ ಹಾರ್ಮೊನ್ ಮಹಿಳೆಯರ ಜರಾಯು ಮತ್ತು ಅಂಡಾಶಯದಲ್ಲಿ ಉತ್ಪತ್ತಿ ಆಗುತ್ತದೆ. ಈಸ್ಟ್ರೊಜೆನ್‌ನ ಪ್ರಮುಖ ರೂಪವೆಂದರೆ ಸ್ತ್ರೀ ದೇಹದಿಂದ ಉತ್ಪತ್ತಿಯಾಗುವ ಎಸ್ಟ್ರಾಡಿಯೋಲ್. ಇದನ್ನು ಮಗುವಿನ ಬೆಳವಣಿಗೆಗೆ ಅತ್ಯಂತ ಅಗತ್ಯವಾದ ಹಾರ್ಮೋನ್ ಎಂದು ಕರೆಯುತ್ತಾರೆ. ಈ ಹಾರ್ಮೋನ್ ಗರ್ಭ ಧರಿಸಲು ಸಹಕಾರಿ. ಗರ್ಭಪಾತ ತಡೆಯುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಸಾಮಾನ್ಯ ಹಾರ್ಮೋನ್ ಸಮಸ್ಯೆಯಿಂದ ಕಾಡುವ ತಲೆನೋವು ಸೌಮ್ಯತೆಯಿಂದ ಕೂಡಿರುತ್ತದೆ. ಅದೇ ಮುಟ್ಟಿನ ಸಮಯದಲ್ಲಿ ಕಾಡುವ ಮೈಗ್ರೇನ್ ತೀವ್ರವಾದ ನೋವಿನಿಂದ ಕಾಡುವುದು. ಅಹಿತಕರ ಭಾವನೆಯನ್ನು ಮೂಡಿಸುವ ಈ ಮೈಗ್ರೇನ್ ದೈನಂದಿನ ಚಟುವಟಿಕೆಗಳ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಮೈಗ್ರೇನ್‍ನಿಂದ ಆಗಾಗ ವಾಕರಿಕೆ, ವಾಂತಿ, ಪ್ರಕಾಶಮಾನವಾದ ಬೆಳಕಿಗೆ ಸಂವೇದನೆ ಮತ್ತು ಥ್ರೋಬಿಂಗ್ ನೋವು ಕಾಣಿಸಿಕೊಳ್ಳುವುದು. ಈ ಆರೋಗ್ಯ ಸಮಸ್ಯೆಯು ಜಗತ್ತಿನಾದ್ಯತಂತ ಶೇ.60ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುವುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:34 pm, Sat, 25 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ