AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Thalassemia Day 2024: ರಕ್ತಹೀನತೆಗೆ ಕಾರಣವಾಗುವ ಥಲಸ್ಸೆಮಿಯಾದ ರೋಗ ಲಕ್ಷಣಗೆಳೇನು? ಚಿಕಿತ್ಸೆ ಹೇಗೆ?

ಅನುವಂಶೀಕವಾಗಿ ತಂದೆ-ತಾಯಿಯಿಂದ ಮಕ್ಕಳಿಗೆ ಬರುವ ಈ ಥಲಸ್ಸೆಮಿಯಾಯು ರಕ್ತದ ಕಾಯಿಲೆಯಾಗಿದೆ. ಈ ರೋಗದ ಬಗ್ಗೆ ಹಾಗೂ ಅದಕ್ಕೆ ನೀಡುವ ಚಿಕಿತ್ಸೆಯ ಕುರಿತ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 8ರಂದು ವಿಶ್ವ ಥಲಸ್ಸೆಮಿಯಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

World Thalassemia Day 2024: ರಕ್ತಹೀನತೆಗೆ ಕಾರಣವಾಗುವ ಥಲಸ್ಸೆಮಿಯಾದ ರೋಗ ಲಕ್ಷಣಗೆಳೇನು? ಚಿಕಿತ್ಸೆ ಹೇಗೆ?
ಸಾಯಿನಂದಾ
| Edited By: |

Updated on: May 07, 2024 | 5:36 PM

Share

ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಮನುಷ್ಯನ ಜೀವಕ್ಕೆ ಕಂಟಕವಾಗಿದೆ. ನೀವು ಈ ಥಲಸ್ಸೆಮಿಯಾ ಕಾಯಿಲೆಯ ಬಗ್ಗೆ ಕೇಳಿರಬಹುದು. ಇದೊಂದು ಆನುವಂಶಿಕವಾಗಿ ಬರುವ ರಕ್ತದ ಕಾಯಿಲೆಯಾಗಿದ್ದು ತಂದೆ ತಾಯಿಯಿಂದ ಮಕ್ಕಳಿಗೆ ಹರಡುತ್ತವೆ. ಈ ರೋಗದ ಲಕ್ಷಣವೆಂದರೆ ಮಗುವಿನ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆ ಸರಿಯಾಗಿ ಆಗದೇ ಇರುವುದು. ಈ ವೇಳೆಯಲ್ಲಿ ಜೀವಕೋಶಗಳ ಜೀವಿತಾವಧಿಯೂ ಬಹಳ ಕಡಿಮೆಯಾಗುತ್ತದೆ. ಈ ಕಾಯಿಲೆಯಿಂದ ಬಲಳುತ್ತಿರುವ ವ್ಯಕ್ತಿಗೆ 21 ದಿನಗಳ ನಂತರ ಕನಿಷ್ಠ ಒಂದು ಯೂನಿಟ್ ರಕ್ತವು ಬೇಕಾಗುತ್ತದೆ. ಈ ಕಾಯಿಲೆಗೆ ತುತ್ತಾಗುವ ಮಕ್ಕಳು ಬದುಕುವ ಸಾಧ್ಯತೆಯು ತೀರಾ ಕಡಿಮೆಯಾಗಿದೆ.

ಥಲಸ್ಸೆಮಿಯಾ ರೋಗದ ಲಕ್ಷಣಗಳು:

* ಅರೆನಿದ್ರಾವಸ್ಥೆ ಮತ್ತು ಆಯಾಸ

* ಎದೆ ನೋವು

* ಉಸಿರಾಟದ ತೊಂದರೆ

* ಬೆಳವಣಿಗೆಯಾಗದೇ ಇರುವುದು

* ತಲೆನೋವು

* ಕಾಮಾಲೆ

* ತೆಳುವಾದ ಚರ್ಮ

* ತಲೆ ಸುತ್ತುವಿಕೆ ಹಾಗೂ ಮೂರ್ಛೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಇದನ್ನೂ ಓದಿ: ತೂಕ ಹೆಚ್ಚಳ ಹೃದ್ರೋಗಕ್ಕೆ ಕಾರಣವಾಗಬಹುದು ಎಚ್ಚರ!

ಥಲಸ್ಸೆಮಿಯಾ ಚಿಕಿತ್ಸೆ ಹೇಗೆ?

ರಕ್ತಹೀನತೆ ತಪಾಸಣೆ ಥಲಸ್ಸೆಮಿಯಾ ವಾಹಕಗಳನ್ನು ಪತ್ತೆ ಮಾಡುತ್ತದೆ. ಅದಲ್ಲದೇ ಈ ಕಾಯಿಲೆಯ ಚಿಕಿತ್ಸೆಯು ಪರಿಸ್ಥಿತಿಯ ವಿಧ ಮತ್ತು ತೀವ್ರತೆಯನ್ನು ಅವಲಂಬಿಸಿದೆ. ಥಲಸ್ಸೆಮಿಯಾ ಮಕ್ಕಳಿಗೆ ಜೀವಿತಾವಧಿಯಲ್ಲಿ ಎರಡು ಮೂರು ವಾರಗಳಿಗೊಮ್ಮೆ ರಕ್ತ ವರ್ಗಾವಣೆಯನ್ನು ಮಾಡಲಾಗುತ್ತದೆ. ರೋಗದ ತೀವ್ರತೆಯ ಆಧಾರದ ಮೇಲೆ ಅಸ್ಥಿಮಜ್ಜೆ ಕಸಿಗಳು, ಜೀನ್ ಚಿಕಿತ್ಸೆ, ಜಿಂಟೆಗ್ಲೋ ಚಿಕಿತ್ಸೆಯನ್ನು ನೀಡಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್