Kadamba Tree: ಕದಂಬ ಮರದ ವಿಶೇಷತೆ ಮತ್ತು ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಲು, ಒಂದು ಗಿಡ ನೆಟ್ಟು ನೋಡಿ

ಕದಂಬ ಮರವು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಆದರೆ ಈ ಮರದ ಗುಣಗಳ ಬಗ್ಗೆ ಮಾಹಿತಿಯ ಕೊರತೆ ಇದ್ದು, ಜನರಿಂದ ದೂರ ಉಳಿದಿದೆ.

Kadamba Tree: ಕದಂಬ ಮರದ ವಿಶೇಷತೆ ಮತ್ತು ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಲು, ಒಂದು ಗಿಡ ನೆಟ್ಟು ನೋಡಿ
ಕದಂಬ ಮರ
Follow us
| Updated By: shruti hegde

Updated on: Jul 28, 2021 | 8:30 AM

ಕದಂಬ ಮರವು ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಕಂಡುಬರುವ ಸುಂದರವಾದ ನಿತ್ಯಹರಿದ್ವರ್ಣ ಮರವಾಗಿದೆ. ಈ ಮರವು ಅದರ ಔಷಧೀಯ ಗುಣಗಳಿಂದ ವಿಶೇಷವಾದ ಸ್ಥಾನ ಪಡೆದುಕೊಂಡಿದ್ದು, ಆಯುರ್ವೇದದಲ್ಲಿ ಹೆಚ್ಚು ಪ್ರಸಿದ್ಧವಾಗಿದೆ. ಏಕೆಂದರೆ ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಆದರೆ ಈ ಮರದ ಗುಣಗಳ ಬಗ್ಗೆ ಮಾಹಿತಿಯ ಕೊರತೆ ಇದ್ದು, ಜನರಿಂದ ದೂರ ಉಳಿದಿದೆ. ಹೀಗಾಗಿ ಕದಂಬ ಮರದ (Kadamba Tree) ಆರೋಗ್ಯ ಪ್ರಯೋಜನಗಳನ್ನು ಎಲ್ಲರೂ ತಿಳಿಯುವುದು ಸೂಕ್ತ.

1. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಅನೇಕ ಅಧ್ಯಯನಗಳ ಪ್ರಕಾರ ಕದಂಬ ಮರದ ಎಲೆಗಳು, ತೊಗಟೆ ಮತ್ತು ಬೇರುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿ. ಈ ಮರದ ಎಲೆಗಳು ಮೆಥನಾಲಿಕ್ ಸಾರವನ್ನು ಹೊಂದಿವೆ. ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಇದು ಪ್ರಯೋಜನಕಾರಿಯಾಗಿದೆ.

2. ನೋವು ನಿವಾರಕ ಕದಂಬ ಮರಗಳ ಎಲೆಗಳು ದೇಹದಲ್ಲಿ ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದರ ಎಲೆಗಳನ್ನು ಬಟ್ಟೆಯಲ್ಲಿ ಸುತ್ತಿ ದೇಹದಲ್ಲಿ ನೋವು ಇರುವ ಪ್ರದೇಶಕ್ಕೆ ಬಿಗಿಯಾಗಿ ಕಟ್ಟಿದರೆ ನೋವು ಕಡಿಮೆ ಮಾಡಬಹುದು. ಅನೇಕ ಅಧ್ಯಯನಗಳ ಪ್ರಕಾರ, ಈ ಮರದ ಎಲೆಗಳು ಮತ್ತು ತೊಗಟೆ ನೋವು ನಿವಾರಕ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುವ ಗುಣ ಹೊಂದಿದೆ.

3. ಆ್ಯಂಟಿಮೈಕ್ರೊಬಿಯಲ್ ಅಂಶ ಹೊಂದಿದೆ ಪ್ರಾಚೀನ ಕಾಲದಲ್ಲಿ ಇದನ್ನು ಚರ್ಮ ರೋಗಗಳಿಗೆ ಚಿಕಿತ್ಸೆ ನೀಡಲು ಆಂಟಿಮೈಕ್ರೊಬಿಯಲ್ ತಂತ್ರವಾಗಿ ಬಳಸಲಾಗುತ್ತಿತ್ತು. ಈ ಮರದ ಸಾರವನ್ನು ಬಳಸಿ ಪೇಸ್ಟ್ ತಯಾರಿಸಲಾಗುತ್ತದೆ. ಇದರ ಸಾರವು ಬ್ಯಾಕ್ಟೀರಿಯಾ ವಿರುದ್ಧ ಆಂಟಿಮೈಕ್ರೊಬಿಯಲ್ ಮತ್ತು ಆಂಟಿಫಂಗಲ್ ಆಗಿ ಕಾರ್ಯನಿರ್ವಹಿಸುತ್ತದೆ.

4. ಯಕೃತ್ತಿಗೆ ಒಳ್ಳೆಯದು ಕದಂಬ ಮರದಲ್ಲಿ ಕ್ಲೋರೊಜೆನಿಕ್ ಆಮ್ಲವಿದೆ. ಇದು ಒಂದು ರೀತಿಯ ಆಂಟಿಹೆಪಟೊಟಾಕ್ಸಿಕ್ ಆಗಿದೆ. ಅನೇಕ ಅಧ್ಯಯನಗಳ ಪ್ರಕಾರ ಯಕೃತ್ತಿನ ಅಥವಾ ಪಿತ್ತಜನಕಾಂಗದ ಆರೋಗ್ಯವನ್ನು ಸುಧಾರಿಸಲು ಕದಂಬ ಮರದ ಅಂಶವು ಪ್ರಯೋಜನಕಾರಿಯಾಗಿದೆ.

5. ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಕದಂಬ ಮರದ ಬೇರಿನ ರಸವು ಬೊಜ್ಜು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

6. ಕ್ಯಾನ್ಸರ್​ನಿಂದ ಮುಕ್ತಿ ಕದಂಬ ಮರವು ಒಂದು ರೀತಿಯ ಆಂಟಿಟ್ಯುಮರ್ ಕ್ರಿಯೆಯನ್ನು ಉತ್ಪಾದಿಸುತ್ತದೆ. ಇದರ ಬಳಕೆಯು ಪ್ರಾಸ್ಟೇಟ್ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ಸೇರಿದಂತೆ ಅನೇಕ ಕ್ಯಾನ್ಸರ್​ಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಕೋಶಗಳ ಬೆಳವಣಿಗೆಯನ್ನು ನಿರ್ಬಂಧಿಸುತ್ತದೆ, ಅಲ್ಲದೇ ಅವುಗಳನ್ನು ಬೆಳೆಯದಂತೆ ತಡೆಯುತ್ತದೆ.

ಇದನ್ನೂ ಓದಿ: Health Tips: ನೀರು ಕುಡಿಯುವುದು ಒಳ್ಳೆಯ ಅಭ್ಯಾಸ, ಆದರೆ ಅತಿಯಾದ ನಿರ್ಜಲೀಕರಣ ಆರೋಗ್ಯಕ್ಕೆ ಹಾನಿಕಾರಕ

Health Tips: ಅಂಗೈ ಮೇಲೆ ಅರಳುವ ಮೆಹಂದಿ ಅಂದಕ್ಕಷ್ಟೇ ಸೀಮಿತ ಅಲ್ಲ, ಇದರ ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ
ಇಬ್ಬಗೆ ನೀತಿ ತೋರುತ್ತಿರುವ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಅಶೋಕ