ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತವಾಗಿದೆ. ಈ ಹಬ್ಬವನ್ನು ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ರಂಗು ರಂಗಿನ ಹೋಳಿ ಹಬ್ಬ, ಎಲ್ಲರ ಮನ-ಮನಸ್ಸಿಗಳನ್ನು ಪುಳಕಿತಗೊಳಿಸುವ ಹಬ್ಬವಾಗಿದೆ. ಧರ್ಮ, ದೀಪೋತ್ಸವಗಳು ಮತ್ತು ಬಣ್ಣದ ಸೀಮೆಸುಣ್ಣದ ಸಮೃದ್ಧಿ ಎಲ್ಲವೂ ಭಾರತದ ಹೋಳಿ ಹಬ್ಬವು ಪ್ರಪಂಚದ ಅತ್ಯಂತ ಸುಂದರವಾದ ಆಚರಣೆಗಳಲ್ಲಿ ಒಂದಾಗಿದೆ. ಒಬ್ಬರು ಇನ್ನೊಬ್
Holi Celebration 2021: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಭೂಂತಿ ತಾಂಡಾದಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರ ತಾಂಡಾದ ಜನರು ತಮ್ಮ ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟು ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದರು. ಇನ್ನೂ ಸಚಿವ ಪ್ರಭು ಚೌವ್ಹಾಣ್ ಕೂಡ ತಮ್ಮ ಧರ್ಮಪತ್ನಿಯ ಜೊತೆಗೆ ಲಂಬಾಣಿ ಹಾಡಿಗೆ ಹೆಜ್ಜೆ ಹಾಕಿದ್ದಲ್ಲದೇ ಅಭಿಮಾನಿ
Happy Holi: ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ವಸಂತ ಮಾಸದ ಆಗಮನವಾಗಿದೆ. ಇದೇ ಸಮಯದಲ್ಲಿ ಚಂದ್ರ ಸಂಪೂರ್ಣ ಸ್ವರೂಪ ದರ್ಶನವಾಗುತ್ತಿದೆ. ಅಲ್ಲದೇ ಎಂದಿಗಿಂತ ಹೆಚ್ಚು ಪ್ರಕಾಶಮಾನವಾಗಿಯೂ ಚಂದ್ರ ಗೋಚರಿಸಲಿದ್ದಾನೆ. ಹೀಗಾಗಿ ಚಂದ್ರ ದರ್ಶನ ಮಾಡುವ ಅನುಭವ ಮುದ ನೀಡುವುದಂತೂ ಖಚಿತ .
ಕೊವಿಡ್-19 ಹೆಚ್ಚಳದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಹೋಳಿ ಹಬ್ಬದ ಆಚರಣೆಗೆ ತಡೆ ಒಡ್ಡಲಾಗಿದೆ. ಕೊರೊನಾ ಇಲ್ಲದಿದ್ದರೆ ಹೋಳಿ ಹಬ್ಬದ ಸಡಗರದಲ್ಲಿ ಮಿಂದೇಳುತ್ತಿದ್ದ ಬಾಲಿವುಡ್ ಮಂದಿಯ ಹಳೆಯ ಹೋಳಿ ಸಂಭ್ರಮದ ಝಲಕ್ ಇಲ್ಲಿದೆ.
ಈ ಬಾರಿಯ ಹೋಳಿ ಆಚರಣೆಗೆ ವಾಟ್ಸ್ಆ್ಯಪ್ ಮೂಲಕ ವಿವಿಧ ಸ್ಟಿಕರ್ಸ್ಗಳನ್ನು ನಿಮ್ಮ ಸ್ನೇಹಿತರಿಗೆ ಕಳುಹಿಸುವ ಮೂಲಕ ವಿಶೇಷವಾಗಿ ಹಬ್ಬವನ್ನು ಆಚರಿಸಿ.
ಹೋಳಿ ಆಚರಣೆಗೆಂದು ಫೇಸ್ಬುಕ್ ವಿಶೇಷ ಸ್ಟಿಕರ್ಸ್ಗಳನ್ನು ತನ್ನ ಬಳಕೆದಾರರಿಗಾಗಿ ನೀಡಿದೆ. ಹಾಗಾದರೆ ಸ್ಟಿಕರ್ಸ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ವಿವರ ಇಲ್ಲಿದೆ.
ಪರಮಾತ್ಮನು ತುಂಗಭದ್ರಾ ನದಿಯ ದಡದಲ್ಲಿ ಇರುವ ಹೇಮಗಿರಿ ಪರ್ವತದ ಶಿಖರದಲ್ಲಿ ತಪಸ್ಸು ಮಾಡುವಾಗ ಅವನ ತಪಸ್ಸನ್ನು ಭಂಗ ಮಾಡಿ ಮದುವೆಯಾಗಲು ಪಾರ್ವತಿಯು ಕಾಮದೇವನಲ್ಲಿ ಮೊರೆ ಹೋಗುತ್ತಾಳೆ.