ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ Positive

ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವತಃ ಸಚಿವರೆ ಈ ವಿಚಾರವನ್ನು ಸಾಮಾಜಿಕ‌ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Related Tags:

Related Posts :

Category: