ಜ್ಯೋತಿಷ್ಯ
ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ;ಈ 4 ರಾಶಿಯವರಿಗೆ ಅದೃಷ್ಟ
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ದಿನ ಭವಿಷ್ಯ: ಇಂದು ಈ ರಾಶಿಯವರ ವಿಶೇಷ ಕೌಶಲ ಬೆಳಕಿಗೆ ಬರಲಿದೆ
ನಿಮ್ಮ ರಾಶಿಗನುಗುಣವಾಗಿ ಈವಾರದ ಉದ್ಯೋಗ ಭವಿಷ್ಯ ತಿಳಿಯಿರಿ
ನೀವು ಕನ್ಯಾ ರಾಶಿಯವರ? ಹಾಗಿದ್ರೆ ನಿಮಗಾಗಿ ಉಪಯುಕ್ತ ಮಾಹಿತಿ ಇಲ್ಲಿದೆ
ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು
ಮುಂದಿನ ವಾರ ಗ್ರಹಗಳ ಬದಲಾವಣೆ; ಈ ರಾಶಿಗೆ ಅದೃಷ್ಟದ ಸುರಿಮಳೆ
ವೃಶ್ಚಿಕ ರಾಶಿಯವರೇ ಗಮನಿಸಿ; ಈ ತಿಂಗಳು ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ!
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ
ಇಂದು ಈ ರಾಶಿಯವರು ಕೇವಲ ಮಾತಿನಿಂದ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವರು
ಏಪ್ರಿಲ್ 17 ಅಮಾವಾಸ್ಯೆ; ಗುರು-ಶುಕ್ರ ಸಂಚಾರದಿಂದ 4 ರಾಶಿಗೆ ರಾಜಯೋಗ
ಸೌರ ಯುಗಾದಿಯ ಪರಿಣಾಮದಿಂದ ಏನೆಲ್ಲ ಬದಲಾವಣೆಯಾಗಲಿದೆ...
ಇಂದು ಈ ರಾಶಿಯ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ!
ದಿನ ಭವಿಷ್ಯ: ಇಂದು ಈ ರಾಶಿಯವರ ಖಾಸಗಿತನಕ್ಕೆ ಅಪರಿಚಿತರಿಂದ ಧಕ್ಕೆ..
ಅಕ್ಷಯ ತೃತೀಯದಂದು ಅಪರೂಪದ ಗಜಕೇಸರಿಯೋಗ; ಈ 3 ರಾಶಿಗೆ ಅದೃಷ್ಟ
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ
ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ
ಇಂದು ಈ ರಾಶಿಯವರು ಇನ್ನೊಬ್ಬರಿಗೆ ಸಾಲ ಕೊಡುವಾಗ ಎಚ್ಚರ!
ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು
ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
Astrology & Horoscope Prediction
ಜ್ಯೋತಿಷ್ಯವು ಬಾಹ್ಯಾಕಾಶದ ಕಾಯಗಳ ಸ್ಥಾನಗಳ ಆಧಾರದ ಮೇಲೆ ಮಾನವನ ವ್ಯಕ್ತಿತ್ವ, ಭವಿಷ್ಯ ಇತ್ಯಾದಿಗಳನ್ನು ತಿಳಿಯಬಹುದೆಂಬ ನಂಬಿಕೆ. ಜ್ಯೋತಿಷ್ಯದಿಂದ ಕೇವಲ ಮಾನವನ ಭವಿಷ್ಯವಲ್ಲದೇ, ರಾಜಕೀಯ,ದೇಶ,ಆರ್ಧಿಕ, ಹೀಗೆ ಹತ್ತು ಹಲವುಗಳ ಬಗ್ಗೆ ಭವಿಷ್ಯವನ್ನು ತಿಳಿಯಬಹುದಾಗಿದೆ. ಜ್ಯೋತಿಷ್ಯದಲ್ಲಿ ಪ್ರಮುಖವಾಗಿ ಕೆಲವು ಅಂಶಗಳು ಮುಖ್ಯವಾಗಿವೆ..
ಪಂಚಾಂಗ
ತಿಥಿ, ವಾರ, ನಕ್ಷತ್ರ, ಯೋಗ, ಕರಣ ಎ೦ಬ ಐದು ಅಂಶಗಳಿಗೆ ಪಂಚಾಂಗವೆಂದು ಕರೆಯುತ್ತಾರೆ.ಮಾಸ, ಪಕ್ಷ, ಋತುಗಳು ಬದಲಾಗುವವಾದರೂ ಪ್ರತಿ ದಿನವೂ ಬದಲಾಗುವುದಿಲ್ಲ. ಆದರೆ ಇಂದಿನ ತಿಥಿ, ವಾರಗಳು ನಾಳೆ ಇರುವುದಿಲ್ಲ. ನಕ್ಷತ್ರ, ಯೋಗ, ಕರಣಗಳೂ ಹಾಗೆಯೇ. ಹೀಗೆ ಪ್ರತಿದಿನವೂ ವ್ಯತ್ಯಾಸವಾಗುವ ಈ ಐದು ಅಂಗಗಳೇ ಪಂಚಾಂಗಗಳು.
ಈ ಐದರ ಬಗ್ಗೆ ವಿವರ ನೀಡುವ ಪುಸ್ತಕವನ್ನು ಪಂಚಾಂಗವೆಂದು ಕರೆಯುತ್ತೇವೆ.
ಈ ಪಂಚಾಂಗ ಪುಸ್ತಕದಲ್ಲಿ ತಿಥಿ, ವಾರಾದಿಗಳ ಜೊತೆಗೆ ಸಂವತ್ಸರ, ಆಯನ, ಮಾಸಾದಿಗಳು, ಮಾಸದಲ್ಲಿ ಗತಿಸಿದ ದಿನಗಳು, ಗ್ರಹಣ, ಮೌಢ್ಯಾದಿಗಳು, ಇವುಗಳಲ್ಲದೆ ಜಾತಕ ಮುಹೂರ್ತಗಳಿಗೆ ಉಪಯುಕ್ತಗಳಾದ ಗ್ರಹಗಳ ಸ್ಥಿತಿಗಳು, ವಿಷ, ಅಮೃತ ಘಳಿಗೆಗಳು, ಇನ್ನಿತರ ಧಾರ್ಮಿಕ ಪರ್ವದಿನಗಳೂ ಬರೆದಿರುತ್ತದೆ. ಇವುಗಳ ಜೊತೆಗೆ ಈ ಪಂಚ ಅಂಗಗಳನ್ನು ಅವುಗಳ ಆದ್ಯಕ್ಷರವನ್ನು ಬರೆಯುವುದರ ಮೂಲಕ ಸಂಕ್ಷಿಪ್ತವಾಗಿ ಬರೆಯಲಾಗುತ್ತದೆ.
ಪಂಚಾಂಗ ಪುಸ್ತಕವನ್ನು ಬಿಡಿಸುವುದಕ್ಕೆ ಮುಂಚೆ ಈ ತಿಥಿ, ವಾರ, ನಕ್ಷತ್ರ, ಯೋಗ, ಕರಣಗಳ ಬಗ್ಗೆ ಸ್ವಲ್ಪ ತಿಳಿದಿರಬೇಕಾದುದು ಅವಶ್ಯವಿದೆ.