ಜ್ಯೋತಿಷ್ಯ
ಏಪ್ರಿಲ್ 05ರಿಂದ 11 ರ ವರೆಗಿನ 12 ರಾಶಿಗಳ ಉದ್ಯೋಗ ಭವಿಷ್ಯ ಇಲ್ಲಿದೆ
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ
ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರಿಗೆ ತಮ್ಮ ವ್ಯವಹಾರದ ಆಳ ಸ್ಪಷ್ಟವಾಗಿ ಅರ್ಥವಾಗಲಿದೆ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ
ವಾವ್ಹ್ ಏನ್ ಅದೃಷ್ಟ ಈ ರಾಶಿಯವರದ್ದು!
12 ರಾಶಿಗಳ ಮೇಲೆ ಇದರ ಪ್ರಭಾವವೇನು?
ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ
ಈ ರಾಶಿಯವರಿಗೆ ದೊಡ್ಡದಾಗಿ ಏನೋ ಕಾದಿದೆ
ಮೀನ ರಾಶಿಯಲ್ಲಿ ಮಂಗಳ-ಶನಿ ಸಂಯೋಗ; ಈ ಯೋಗದಿಂದ ಹಲವೆಡೆ ಆತಂಕದ ಭೀತಿ
ಮಂಗಳ ಮೀನ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ
ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..
ಈ ರಾಶಿಯವರ ಜೀವನದಲ್ಲಿ ಗುರು, ಶುಕ್ರ, ಮಂಗಳನ ಆಗಮನ
ಇಂದು ಈ ರಾಶಿಯವರು ಇಂದು ಅತಿಯಾಗಿ ಖರ್ಚು ಮಾಡಬೇಡಿ!
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 31ರ ದಿನಭವಿಷ್ಯ
ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು
ಏಪ್ರಿಲ್ನಲ್ಲಿ ಈ ರಾಶಿಯವರ ಬದುಕು ಬಂಗಾರ
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ
Horoscope Today 30 March: ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ
Astrology & Horoscope Prediction
ಜ್ಯೋತಿಷ್ಯವು ಬಾಹ್ಯಾಕಾಶದ ಕಾಯಗಳ ಸ್ಥಾನಗಳ ಆಧಾರದ ಮೇಲೆ ಮಾನವನ ವ್ಯಕ್ತಿತ್ವ, ಭವಿಷ್ಯ ಇತ್ಯಾದಿಗಳನ್ನು ತಿಳಿಯಬಹುದೆಂಬ ನಂಬಿಕೆ. ಜ್ಯೋತಿಷ್ಯದಿಂದ ಕೇವಲ ಮಾನವನ ಭವಿಷ್ಯವಲ್ಲದೇ, ರಾಜಕೀಯ,ದೇಶ,ಆರ್ಧಿಕ, ಹೀಗೆ ಹತ್ತು ಹಲವುಗಳ ಬಗ್ಗೆ ಭವಿಷ್ಯವನ್ನು ತಿಳಿಯಬಹುದಾಗಿದೆ. ಜ್ಯೋತಿಷ್ಯದಲ್ಲಿ ಪ್ರಮುಖವಾಗಿ ಕೆಲವು ಅಂಶಗಳು ಮುಖ್ಯವಾಗಿವೆ..
ಪಂಚಾಂಗ
ತಿಥಿ, ವಾರ, ನಕ್ಷತ್ರ, ಯೋಗ, ಕರಣ ಎ೦ಬ ಐದು ಅಂಶಗಳಿಗೆ ಪಂಚಾಂಗವೆಂದು ಕರೆಯುತ್ತಾರೆ.ಮಾಸ, ಪಕ್ಷ, ಋತುಗಳು ಬದಲಾಗುವವಾದರೂ ಪ್ರತಿ ದಿನವೂ ಬದಲಾಗುವುದಿಲ್ಲ. ಆದರೆ ಇಂದಿನ ತಿಥಿ, ವಾರಗಳು ನಾಳೆ ಇರುವುದಿಲ್ಲ. ನಕ್ಷತ್ರ, ಯೋಗ, ಕರಣಗಳೂ ಹಾಗೆಯೇ. ಹೀಗೆ ಪ್ರತಿದಿನವೂ ವ್ಯತ್ಯಾಸವಾಗುವ ಈ ಐದು ಅಂಗಗಳೇ ಪಂಚಾಂಗಗಳು.
ಈ ಐದರ ಬಗ್ಗೆ ವಿವರ ನೀಡುವ ಪುಸ್ತಕವನ್ನು ಪಂಚಾಂಗವೆಂದು ಕರೆಯುತ್ತೇವೆ.
ಈ ಪಂಚಾಂಗ ಪುಸ್ತಕದಲ್ಲಿ ತಿಥಿ, ವಾರಾದಿಗಳ ಜೊತೆಗೆ ಸಂವತ್ಸರ, ಆಯನ, ಮಾಸಾದಿಗಳು, ಮಾಸದಲ್ಲಿ ಗತಿಸಿದ ದಿನಗಳು, ಗ್ರಹಣ, ಮೌಢ್ಯಾದಿಗಳು, ಇವುಗಳಲ್ಲದೆ ಜಾತಕ ಮುಹೂರ್ತಗಳಿಗೆ ಉಪಯುಕ್ತಗಳಾದ ಗ್ರಹಗಳ ಸ್ಥಿತಿಗಳು, ವಿಷ, ಅಮೃತ ಘಳಿಗೆಗಳು, ಇನ್ನಿತರ ಧಾರ್ಮಿಕ ಪರ್ವದಿನಗಳೂ ಬರೆದಿರುತ್ತದೆ. ಇವುಗಳ ಜೊತೆಗೆ ಈ ಪಂಚ ಅಂಗಗಳನ್ನು ಅವುಗಳ ಆದ್ಯಕ್ಷರವನ್ನು ಬರೆಯುವುದರ ಮೂಲಕ ಸಂಕ್ಷಿಪ್ತವಾಗಿ ಬರೆಯಲಾಗುತ್ತದೆ.
ಪಂಚಾಂಗ ಪುಸ್ತಕವನ್ನು ಬಿಡಿಸುವುದಕ್ಕೆ ಮುಂಚೆ ಈ ತಿಥಿ, ವಾರ, ನಕ್ಷತ್ರ, ಯೋಗ, ಕರಣಗಳ ಬಗ್ಗೆ ಸ್ವಲ್ಪ ತಿಳಿದಿರಬೇಕಾದುದು ಅವಶ್ಯವಿದೆ.