Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು ಅನುಸರಿಸುತ್ತಾಳೆ ಎಂದು ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು ಅನುಸರಿಸುತ್ತಾಳೆ ಎಂದು ಗುರೂಜಿ ಹೇಳಿದ್ದಾರೆ.