Daily Horoscope: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ, ಆದಾಯದಲ್ಲಿ ಏರಿಕೆ
ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ, ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 15.10.2026ರ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನದ ಗ್ರಹಗಳ ಸಂಚಾರ, ಶುಭ-ಅಶುಭ ಕಾಲಗಳು ಹಾಗೂ ಸ್ಕಂದಮಾತೆಯ ಆರಾಧನೆಯ ಮಹತ್ವವನ್ನು ತಿಳಿಸಿದ್ದಾರೆ. ಜೊತೆಗೆ, ಪ್ರತಿ ರಾಶಿಯವರಿಗೆ ಆರ್ಥಿಕ, ಕೌಟುಂಬಿಕ ಹಾಗೂ ಆರೋಗ್ಯದ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.
ಈ ದಿನ ಪರಾಭವನಾಮ ಸಂವತ್ಸರ, ಆಶ್ವೀಜ ಮಾಸದ ಶುಕ್ಲಪಕ್ಷದ ಪಂಚಮಿ ತಿಥಿ, ಜೇಷ್ಠಾ ನಕ್ಷತ್ರದ ವಿಶೇಷತೆಗಳಿಂದ ಕೂಡಿದೆ. ಗುರುವಾರದ ಈ ಶುಭದಿನ ಸ್ಕಂದಮಾತೆಯ ಆರಾಧನೆಗೆ ಮೀಸಲಾಗಿದ್ದು, ನವರಾತ್ರಿಯ ಸಂದರ್ಭದಲ್ಲಿ ಸ್ಕಂದಮಾತೆಯ ಅನುಗ್ರಹ ಪಡೆಯುವುದು ಅತಿ ಮುಖ್ಯವಾಗಿದೆ. ತಾಯಿ ಸ್ಕಂದಮಾತೆಗೆ ಮೊಸರನ್ನ ಮತ್ತು ಪೊಂಗಲ್ ಅನ್ನು ನೈವೇದ್ಯವಾಗಿ ಅರ್ಪಿಸುವುದು ಶ್ರೇಷ್ಠ ಎಂದು ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ, ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
