AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 13 December: ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು

ಭಾವನಾ ಹೆಗಡೆ
|

Updated on: Dec 13, 2025 | 7:02 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 13-12-2025ರ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಶನಿವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ನವಮಿ, ಉತ್ತರಾ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಿಗ್ಗೆ 9:22 ರಿಂದ ಮಧ್ಯಾಹ್ನ 10:42 ರವರೆಗೆ ಇರುತ್ತದೆ, ನಂತರ ಶುಭಕಾಲ ಮಧ್ಯಾಹ್ನ 1:38 ರಿಂದ 3:04 ರವರೆಗೆ ಇರುತ್ತದೆ. ಇಂದು ರವಿ ವೃಶ್ಚಿಕ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಕಾಲಭೈರವ ಜಯಂತೋತ್ಸವದ ಈ ದಿನ, ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ ಎಂದು ಡಾ. ಬಸವರಾಜ್ ಗುರೂಜಿ ತಿಳಿಸಿದ್ದಾರೆ.