Horoscope Today 24 December: ಇಂದು ಈ ರಾಶಿಯವರ ಉದ್ಯೋಗದಲ್ಲಿ ವೃದ್ಧಿ

Updated on: Dec 24, 2025 | 7:03 AM

ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಕೌಟುಂಬಿಕ ಸಂಬಂಧಗಳು, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ವಿಶ್ಲೇಷಣೆ ನೀಡಲಾಗಿದೆ. ಕೆಲವು ರಾಶಿಗಳಿಗೆ ಆಕಸ್ಮಿಕ ಜಯ, ಧನಾಗಮನ, ವೃತ್ತಿ ಪ್ರಗತಿ ಮತ್ತು ವಾಹನ ಯೋಗದಂತಹ ಶುಭಫಲಗಳು ಕಾದಿವೆ. ಆದರೆ, ಕೆಲವು ರಾಶಿಗಳಿಗೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ, ಸಣ್ಣಪುಟ್ಟ ಕೋಪ-ತಾಪಗಳು ಅಥವಾ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ.

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಈ ದಿನದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಬುಧವಾರದಂದು, ಧನಿಷ್ಠಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದ್ದು, ರವಿ ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರ ಮಕರ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ.