AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaja Lakshmi Yoga: ಅಕ್ಟೋಬರ್ ತಿಂಗಳಿನವರೆಗೆ ಗಜಲಕ್ಷ್ಮಿ ಯೋಗ, ಈ ಮೂರು ರಾಶಿಯವರಿಗೆ ಚಿನ್ನದಂತಹ ಅದೃಷ್ಟ

ಕನ್ಯಾ: ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ ಲಾಭದಾಯಕ. ಹಳೆಯ ಹೂಡಿಕೆಯಿಂದ ಧನಲಾಭವಿರುತ್ತದೆ. ಮಕ್ಕಳಿಂದ ಒಳ್ಳೆಯ ಸುದ್ದಿ ಸಿಗುತ್ತದೆ.

Gaja Lakshmi Yoga: ಅಕ್ಟೋಬರ್ ತಿಂಗಳಿನವರೆಗೆ ಗಜಲಕ್ಷ್ಮಿ ಯೋಗ, ಈ ಮೂರು ರಾಶಿಯವರಿಗೆ ಚಿನ್ನದಂತಹ ಅದೃಷ್ಟ
ಅಕ್ಟೋಬರ್ ವರೆಗೆ ಗಜಲಕ್ಷ್ಮಿ ಯೋಗ
ಸಾಧು ಶ್ರೀನಾಥ್​
|

Updated on: Aug 04, 2023 | 6:11 AM

Share

ಜ್ಯೋತಿಷ್ಯದಲ್ಲಿ (Astrology) ಗ್ರಹಗಳು ನಕ್ಷತ್ರ ಪುಂಜಗಳು ಮತ್ತು ಯೋಗವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಅದೇ ಸಮಯದಲ್ಲಿ ಒಂದು ನಿರ್ದಿಷ್ಟ ಸಮಯದ ಮಧ್ಯಂತರದ ನಂತರ ಗ್ರಹಗಳು ತಮ್ಮ ಚಲನೆಯನ್ನು ಬದಲಾಯಿಸಿದಾಗ ರಾಜ ಯೋಗ ಉಂಟಾಗುತ್ತದೆ. ಇದು ರಾಶಿಚಕ್ರದ ಚಿಹ್ನೆಗಳ ಮೇಲೆ ಆಳವಾದ ಪರಿಣಾಮವನ್ನು ಬೀರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಶುಕ್ರ ಗ್ರಹವು ಆಗಸ್ಟ್ 3 ರಂದು ಕರ್ಕ ರಾಶಿಯಲ್ಲಿ ಹಿಮ್ಮೆಟ್ಟುತ್ತಾನೆ. ಇದರಿಂದ ಗಜಲಕ್ಷ್ಮಿ ರಾಜಯೋಗ ( Gajalakshmi Yoga) ಉಂಟಾಗುತ್ತದೆ. ಈ ಗಜಲಕ್ಷ್ಮಿ ಯೋಗವು ತುಲಾ, ಮಿಥುನ ಮತ್ತು ಕನ್ಯಾ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಈ ಹಿನ್ನೆಲೆಯಲ್ಲಿ ಗಜಲಕ್ಷ್ಮಿ ರಾಜಯೋಗ ಹೇಗೆ ರೂಪುಗೊಂಡಿದೆ ಎಂಬುದನ್ನು ತಿಳಿದುಕೊಳ್ಳಿ(Spiritual).

ರಾಹು ಈಗಾಗಲೇ ಮೇಷ ರಾಶಿಯಲ್ಲಿದ್ದು ಗುರು ಮೇಷ ರಾಶಿಗೆ ಪ್ರವೇಶಿಸಿದಾಗ ಗಜಲಕ್ಷ್ಮಿ ಯೋಗ ಉಂಟಾಗುತ್ತದೆ. ಈ ರಾಶಿಯಲ್ಲಿ ಗಜಲಕ್ಷ್ಮಿ ಯೋಗವುಂಟಾಗಿ ಶನಿ ಚಲನೆ ಅಂತ್ಯವಾಗುತ್ತದೆ.. ಇದರಿಂದ ಸುಖ ಸಂತೋಷ ಸಿಗುತ್ತದೆ. ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ.

ಯಾವ ರಾಶಿಚಕ್ರದ ಚಿಹ್ನೆಗಳು ಶುಕ್ರ ಗ್ರಹದ ಹಿಮ್ಮೆಟ್ಟುವಿಕೆಯಿಂದ ಪ್ರಯೋಜನ ಪಡೆಯುತ್ತವೆ?

ತುಲಾ: ಗಜಲಕ್ಷ್ಮಿ ರಾಜಯೋಗ ಶುಭಕರ. ಉದ್ಯೋಗದಲ್ಲಿರುವವರಿಗೆ ಈ ಸಮಯದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ. ಭೌತಿಕ ಸೌಖ್ಯಗಳು ಮತ್ತು ಸೌಕರ್ಯಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ನೀವು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ನಿಮ್ಮ ಸಂಬಂಧವು ಮೊದಲಿಗಿಂತ ಉತ್ತಮವಾಗಿರುತ್ತದೆ.

ಮಿಥುನ: ಮಿಥುನ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ ಶುಭ. ಖರ್ಚು ಮೊದಲಿಗಿಂತ ಹೆಚ್ಚು ನಿಯಂತ್ರಣದಲ್ಲಿರುತ್ತದೆ. ನೀವು ಹಣವನ್ನು ಉಳಿಸುವಿರಿ. ಮಾಧ್ಯಮ, ಮಾರ್ಕೆಟಿಂಗ್, ಶಿಕ್ಷಣ ಅಥವಾ ಸಂವಹನಕ್ಕೆ ಸಂಬಂಧಿಸಿದ ಜನರಿಗೆ ಸಮಯ ಉತ್ತಮವಾಗಿದೆ. ಶುಕ್ರ ಹಿನ್ನಡೆಯ ಕಾರಣ, ಆರ್ಥಿಕ ಸುಧಾರಣೆಯ ಸಾಧ್ಯತೆಗಳಿವೆ.

ಕನ್ಯಾ: ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ ಲಾಭದಾಯಕ. ಹಳೆಯ ಹೂಡಿಕೆಯಿಂದ ಧನಲಾಭವಿರುತ್ತದೆ. ಮಕ್ಕಳಿಂದ ಒಳ್ಳೆಯ ಸುದ್ದಿ ಸಿಗುತ್ತದೆ. ಷೇರು ಮಾರುಕಟ್ಟೆ, ಬೆಟ್ಟಿಂಗ್, ಲಾಟರಿಯಲ್ಲಿ ಹಣ ಹೂಡಿಕೆ ಮಾಡುವುದರಿಂದ ಜನರು ಲಾಭ ಪಡೆಯುತ್ತಾರೆ. ಯೋಜನೆಗಳು ಯಶಸ್ವಿಯಾಗುತ್ತವೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ.

ಹೆಚ್ಚಿನ ಆಧ್ಯಾತ್ಮಿಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ಇಲ್ಲಿ ನೀಡಿರುವ ಮಾಹಿತಿಯು ಅವರವರ ನಂಬಿಕೆಯನ್ನು ಆಧರಿಸಿದೆ.. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಜನರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಮಾಹಿತಿ ಒದಗಿಸಿದ್ದೇವೆ)

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್