ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಗುರುವಾರ ನಿರ್ಲಕ್ಷ್ಯದ ಅನುಭವ, ವ್ಯಕ್ತಿಯ ಬದಲಾವಣೆ, ಔದ್ಯೋಗಿಕ ವ್ಯಕ್ತಿತ್ವ, ಸಮೂಹದಲ್ಲಿ ತಪ್ಪು, ಅತಿಮಾನಿಷ ಶಕ್ತಿಯ ಆವಾಹನೆ ಇವೆಲ್ಲ ಈ ದಿನದ ಭವಿಷ್ಯ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು
ದಿನ ಭವಿಷ್ಯ
Edited By:

Updated on: Aug 07, 2025 | 1:37 AM

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಆಶ್ಲೇಷಾ, ವಾರ: ಗುರು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ – 06 : 18 am, ಸೂರ್ಯಾಸ್ತ – 06 : 58 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:13 – 15:48 ಗುಳಿಕ ಕಾಲ 09:08 – 11:03 ಯಮಗಂಡ ಕಾಲ 06:19 – 07:54

ತುಲಾ ರಾಶಿ: ಹಣದ ಋಣದಿಂದ ಹೊರಬರಲು ಅತಿಮಾನುಷ ಶಕ್ತಿಯನ್ನು ಆಶ್ರಯಿಸುವಿರಿ. ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಬಗ್ಗೆ ಚಿಂತೆ ಹೆಚ್ಚುವುದು. ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ಬೇಡವೆಂದರೂ ನಕಾರಾತ್ಮಕ ವಿಚಾರಗಳೇ ನಿಮ್ಮ ಕಿವಿಗಳಿಗೆ ಬರಲಿವೆ. ನೌಕರರ ನೋವನ್ನೂ ಕೇಳಬೇಕಾಗಬಹುದು. ಉದ್ಯಮದಲ್ಲಿ ಹೊಸ ರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ತಾಳ್ಮೆ ತಪ್ಪಿ ಆಡಿದ ಮಾತಿಗೆ ಪಶ್ಚಾತ್ತಾಪ ಪಡಬೇಕಾದೀತು. ಮೃಷ್ಟಾನ್ನ ಭೋಜನ ನಿಮಗೆ ಇಂದು ಸಿಗಲಿದೆ. ಭೋಗವಸ್ತುಗಳನ್ನು ಖರೀದಿಸಿ ಹಣವನ್ನು ವ್ಯರ್ಥಮಾಡಿಕೊಳ್ಳದೇ ಅದರ ಪ್ರಯೋಜನ ಪಡೆಯಿರಿ. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ವೃಶ್ಚಿಕ ರಾಶಿ: ವೈಯಕ್ತಿಕ ಕೆಲಸಗಳಿಂದ ಹೊರಬರಲು ಆಗದು. ನೀವು ಇಂದು ಅಪ್ರಯೋಜಕ ವಿಷಯಗಳ ಕುರಿತು ಹೆಚ್ಚು ಚರ್ಚೆ ಮಾಡುವಿರಿ. ಅಕಾರಣ ಹಾಗೂ ಶೀಘ್ರ ಕೋಪಿಗಳಾಗುವಿರಿ. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಆತ್ಮೀಯತೆಯು ನಿಮ್ಮ ನಿಲುವನ್ನು ಬದಲಿಸಬಹುದು. ನಿಮ್ಮನ್ನು ನಿಮ್ಮವರಿಗೆ ಪರಿಚಯ ಮಾಡಿಕೊಡುವ ಸನ್ನಿವೇಶ ಬರಬಹುದು. ಹಳೆಯ ಸ್ನೇಹಿತೆಯ ಭೇಟಿಯಾಗಿ ಮಾತುಕತೆ ನಡೆಸುವಿರಿ. ಪ್ರಾಮಾಣಿಕತೆಯಿಂದ ಉದ್ಯೋಗಕ್ಕೆ ನಿಮಗೆ ಆಹ್ವಾನ ಮರಳಿ ಬರುವುದು. ನಂಬಿಕೆಯನ್ನು ಮೋಸವಾಗಬಹುದು. ಅನಾರೋಗ್ಯದಿಂದ ನಿಮ್ಮ ಯೋಜಿತ ಕಾರ್ಯಗಳು ವ್ಯತ್ಯಾಸವಾಗಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು. ಕಳೆದುದರ ಬಗ್ಗೆ ಮಾತನಾಡುವುದು ಇಷ್ಟವಾಗದು.

ಧನು ರಾಶಿ: ಕಳ್ಳರ ಭಯದಿಂದ ಅಡಗಿಸಿಟ್ಟ ವಸ್ತುವು ನಿಮಗೂ ಅದು ಸಿಗದು. ಯಾರ ಮೇಲೋ ಹಠಸಾಧಿಸುವುದು ಬೇಡ. ನಿಮ್ಮಷ್ಟಕ್ಕೆ ನೀವು ಇರಿ. ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ವಾಹನದಿಂದ ಅಲ್ಪ ಸಂಪಾದನೆಯಾಗುವುದು. ಭೂಸ್ವಾಧೀನ‌‌ ಮಾಡಿಕೊಳ್ಳುವಲ್ಲಿ ಎಡವುವುದು. ಸುಳ್ಳಿನಿಂದ‌ ಇಂದು ನಿಮ್ಮ ವ್ಯಕ್ತಿತ್ವಕ್ಕೆ ತೊಂದರೆ ಆದೀತು. ವಿಶೇಷವಾದ ವಸ್ತುವನ್ನು ಕೊಳ್ಳುವ ವಿಚಾರದಲ್ಲಿ ಮೋಸ ಹೋಗುವಿರಿ. ದೇವರಲ್ಲಿ ಶುದ್ಧ ಮನಸ್ಸಿಂದ ಜಪಮಾಡಿ. ವಾಹನದಿಂದ ಲಾಭವನ್ನು ಪಡತುವಿರಿ. ಅತಿಯಾದ ವೇಗ ಬೇಡ. ಹಣಕಾಸಿಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು.

ಮಕರ ರಾಶಿ: ರಾಜಕೀಯ ವ್ಯಕ್ತಿಗಳಿಗೆ ಅನ್ಯಸ್ಥಳಕ್ಕೆ ಅತಿಥಿಗಳಾಗಿ ಹೋಗುವ ಸಂದರ್ಭ ಬರಬಹುದು. ಏನೋ ಮಾಡಲು ಹೋಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಈ ದಿನವನ್ನು ಕಳೆಯಲು ನಿಮಗೆ ಕಷ್ಟವಾಗುವುದು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ಅಕಾಲದಲ್ಲಿ ಭೋಜನ ನಿಮಗೆ ಸಂತೃಪ್ತಿ ನೀಡದು. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಅಧಿಕ ಶ್ರಮದಿಂದ ದೈಹಿಕ‌ ಮಾನಸಿಕ ಆಘಾತವಾಗಲಿದೆ. ಇದೇ ನಿಮಗೆ ಇಷ್ಟದ ವಿಚಾರವಾಗಿದೆ. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಕಷ್ಡವಾಗಬಹುದು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು.

ಕುಂಭ ರಾಶಿ: ವಿವೇಚನೆ ಇಲ್ಲದೇ ಕೋಪಗೊಂಡ ಮನಸ್ಸು ಅನಂತರ ಭಯಗೊಳ್ಳುವುದು. ಇಂದು ನಿಮಗೆ ಆತ್ಮೀಯರ‌ ಒಡನಾಡ ಅಧಿಕವಾಗಲಿದೆ. ನೀವು ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವಿರಿ. ವೃತ್ತಿ ಜೀವನದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಪರರ ಮೇಲೆ ಪಶ್ಚಾತ್ತಾಪ ಭಾವ ಬರುವುದು. ಬಹಳ ದಿನಗಳಿಂದ ನಿಂತ‌ ಕಾರ್ಯಕ್ಕೆ ಚಾಲನೆ‌ ಸಿಗಲಿದೆ. ವಿವಾಹದ ಮಾತುಕತೆ ವಿಳಂಬವಾಗಿ‌ ನಿಮಗೆ ಬೇಸರ ತರಿಸಬಹುದು. ಲೆಕ್ಕಪತ್ರ ವಿಷಯದಲ್ಲಿ ನೀವು ಹಿಂದುಳಿಯುವಿರಿ. ಸಭೆಯಲ್ಲಿ ನಿಮ್ಮನ್ನು ಗೌರವಿಸಬಹುದು. ವಾಹನದಲ್ಲಿ ನೀವು ಪ್ರಯಾಣ ಮಾಡಲು ನಿಮಗೆ ಕಷ್ಟವಾದೀತು. ಸಿಗದುದರ ಬಗ್ಗೆ ಬಹಳ ಆಲೋಚನೆ ಬೇಡ. ನಿಮ್ಮ ಇಷ್ಟದವರ ಭೇಟಿಯಾಗಲಿದೆ. ಒಂಟಿ ಜನರು ಇಂದು ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ವೃದ್ಧಿಸಲು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.

ಮೀನ ರಾಶಿ: ವಿದ್ಯಾರ್ಥಿಗಳಿಗೆ ಪದವಿ ಸಿಗುವ ಸಾಧ್ಯತೆ ಇದೆ. ಇಂದು ಮನೆಯಲ್ಲಿ ನಿಮಗೆ ನಿರಾಸೆಯ ಅನುಭವ ಆಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ತೀರ್ಥಯಾತ್ರೆಯಲ್ಲಿ ಅನಿರೀಕ್ಷಿತನೀವು ಇಂದು ಸಂಪನ್ಮೂಲ‌ ವ್ಯಕ್ತಿಳಾಗಿ ನೀವು ಇರುವಿರಿ. ಇಷ್ಟವಾದ ವಸ್ತುಗಳ ಖರೀದಿಯಲ್ಲಿ ಆಸಕ್ತಿ ಅಧಿಕವಾಗುವುದು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ನೀವೇ ನಿರ್ಮಿಸುವಿರಿ. ಸರ್ಕಾರದ ಕೆಲಸದಲ್ಲಿ ಇರುವವರಿಗೆ ತೊಂದರೆ. ಅತಿಯಾದ ಕೋಪವು ಕಡಿಮೆಯಾದರೂ ನಷ್ಟವಾಗಬಹುದು. ಸಂಬಂಧವಿಲ್ಲದ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ‌ ಇರುವುದು. ಹೆಚ್ಚು ಶ್ರವಹಿಸಿ ಕೆಲಸ ಮಾಡುವುದನ್ನು ನಿಲ್ಲಿಸಬಹುದು. ವಿಶೇಷ ವ್ಯಕ್ತಿಯ ಬಗ್ಗೆ ಒಂಟಿ ಜನರ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಹೆಚ್ಚಿಸುತ್ತದೆ.