AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 19 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ನಿತ್ಯಭವಿಷ್ಯ
ಕಿರಣ್ ಹನುಮಂತ್​ ಮಾದಾರ್
|

Updated on: Mar 19, 2023 | 6:49 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 19 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ :ರವಿ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧ, ಕರಣ : ಪರಿಘ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 17:12 – 18:42ರ ವರೆಗೆ, ಯಮಘಂಡ ಕಾಲ 12:41 – 14:11 ರವರೆಗೆ, ಗುಳಿಕ ಕಾಲ ಬೆಳಗ್ಗೆ15:41 – 17:12 ರ ವರೆಗೆ.

ಮೇಷ : ಇಂದು ಅನುಕೂಲಕರವಾಗಿದ್ದು, ನಿಮ್ಮನ್ನು ಆಶಾವಾದಿಯನ್ನಾಗಿ ಮಾಡುರ್ತದೆ. ಯಶಸ್ಸಿನ ದಾರಿಯನ್ನು ತೋರಿಸುತ್ತದೆ. ಕುಟುಂಬದ ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ಕಳೆವ ಕ್ಷಣ ಸ್ಮರಣೀಯವಾಗಿರುತ್ತದೆ. ನಿಮ್ಮ ದೌರ್ಬಲ್ಯವು ಯಾರಿಗೂ ಬಹಿರಂಗವಾಗದಂತೆ ಎಚ್ಚರವಹಿಸಿ. ಸಹೋದರ ಸಹೋದರಿಯರ ಆರೋಗ್ಯದ ಬಗ್ಗೆ ಕಳವಳ ಉಂಟಾಗಬಹುದು. ವ್ಯಾಪಾರದಲ್ಲಿ ಪ್ರಗತಿಗೆ ಸರಿಯಾದ ಅವಕಾಶ ದೊರೆಯುತ್ತದೆ. ಪ್ರೇಮಾಕರ್ಷಣೆಯು ನಿಮ್ಮ ಗುರಿಯಿಂದ ನಿಮ್ಮನ್ನು ದೂರವಿಡಬಹುದು.

ವೃಷಭ: ಇಂದು ನೀವು ವಾಸಿಸುವ ಮತ್ತು ಮಾತನಾಡುವ ರೀತಿ ಜನರನ್ನು ಆಕರ್ಷಿಸಬಹುದು. ಸಂಬಂಧದ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವಿರಿ. ನಕಾರಾತ್ಮಕ ವಿಷಯಗಳನ್ನು ನೆನಪಿಟ್ಟುಕೊಳ್ಳಬೇಡಿ ಮತ್ತು ವರ್ತಮಾನದಲ್ಲಿ ಬದುಕಲು ಕಲಿಯಬೇಕಿದೆ. ಇಂದು ಆರ್ಥಿಕ ವಿಷಯಗಳ ಬಗ್ಗೆ ಯೋಚಿಸುವ ಅವಶ್ಯಕತೆಯಿದೆ. ಮುಗ್ಗರಿಸಬೇಡಿ. ಪತಿ-ಪತ್ನಿ ಬಾಂಧವ್ಯ ಮಧುರವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.

ಮಿಥುನ: ಇಂದು ನಿಮ್ಮ ಸಂಬಂಧವನ್ನು ಹೆಚ್ಚು ಆನಂದದಿಂದ ಇಟ್ಟುಕೊಳ್ಲಕುವಿರಿ. ಅಪಾಯಕಾರಿಯಾಗಿರುವ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬೇಡಿ. ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಮೇಲೆ ಹೊಸ ಜವಾಬ್ದಾರಿ ಬರುವುದರಿಂದ, ದಿನಚರಿಯು ಸ್ವಲ್ಪ ಒತ್ತಡದಿಂದ ಇರಲಿದೆ. ಹಿಂದಿನ ನಕಾರಾತ್ಮಕ ವಿಷಯಗಳು ವರ್ತಮಾನದ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಅಹಂಕಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಬರಬಹುದು. ಕುಳಿತು ಪರಿಹರಿಸಿಕೊಳ್ಳಿ.

ಕಟಕ: ನೀವು ನಿಮ್ಮವರ ಸಮಸ್ಯೆಗಳನ್ನು ಪರಿಹರಿಸುವಿರಿ. ಕೆಲವು ದುಃಖದ ಸುದ್ದಿಗಳು ಮನಸ್ಸನ್ನು ಹತಾಶೆಗೊಳಿಸಬಹುದು. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯ ಕಳೆದರೆ, ಸಮಾಧಾನವಿರಲಿದೆ. ವೃತ್ತಿಜೀವನದಲ್ಲಿ ಏರಿಳಿತಗಳು ಆಗಲಿವೆ. ಸಂಬಂಧಿಸಿದ ಯೋಜನೆಯಲ್ಲಿ ವಿಫಲವಾಗಿ ಮತ್ತೆ ಪ್ರಯತ್ನಿಸಬೇಕಾಗಬಹುದು. ವಾಣಿಜ್ಯ ದೃಷ್ಟಿಕೋನದಿಂದ, ಗ್ರಹಗಳ ಪರಿಸ್ಥಿತಿಗಳು ಹೆಚ್ಚು ಅನುಕೂಲಕರವಾಗಿರಲು ಸಾಧ್ಯವಿಲ್ಲ.

ಲೋಹಿತಶರ್ಮಾ ಇಡುವಾಣಿ

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ