AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ; ಭಾನುವಾರದ ಭವಿಷ್ಯ; ಯಾರ್ಯಾರಿಗೆ ಒಳಿತು?

Dina Bhavishya Kannada: ವೃಷಭ ರಾಶಿಯವರಿಗೆ ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ

Horoscope ದಿನ ಭವಿಷ್ಯ; ಭಾನುವಾರದ ಭವಿಷ್ಯ; ಯಾರ್ಯಾರಿಗೆ ಒಳಿತು?
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 6:39 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಭಾನುವಾರ, ಏಪ್ರಿಲ್ 17, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ ಇಂದು ಸಂಜೆ 4:57ರಿಂದ ಇಂದು ಸಂಜೆ 6:31 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.32.

ತಾ.18-04-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭಸಂಖ್ಯೆ: 7

ವೃಷಭ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭಸಂಖ್ಯೆ: 1

ಮಿಥುನ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭಸಂಖ್ಯೆ: 9

ಕರ್ಕ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭಸಂಖ್ಯೆ: 4

ಸಿಂಹ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭಸಂಖ್ಯೆ: 7

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭಸಂಖ್ಯೆ: 5

ತುಲಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭಸಂಖ್ಯೆ: 3

ವೃಶ್ಚಿಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭಸಂಖ್ಯೆ: 2

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭಸಂಖ್ಯೆ: 8

ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭಸಂಖ್ಯೆ: 4

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭಸಂಖ್ಯೆ: 1

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭಸಂಖ್ಯೆ: 6

Dina Bhavishya

ದಿನ ಭವಿಷ್ಯ

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!