AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಭಾನುವಾರ, ಆಗಸ್ಟ್ 1, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
TV9 Web
| Edited By: |

Updated on: Aug 01, 2021 | 6:29 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಭಾನುವಾರ, ಆಗಸ್ಟ್ 1, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:12 ರಿಂದ ಇಂದು ರಾತ್ರಿ 6:48 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.55. ಸೂರ್ಯಾಸ್ತ: ಸಂಜೆ 6.49

ತಾ.01-08-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 1

ಮಿಥುನ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 9

ಕರ್ಕ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 4

ಸಿಂಹ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಕನ್ಯಾ: ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 8

ತುಲಾ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 5

ವೃಶ್ಚಿಕ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 1

ಧನು: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ:3

ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 6

ಕುಂಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ಮೀನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು