AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರದಿಂದಿರಿ

Horoscope ಡಿಸೆಂಬರ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today: ದಿನ ಭವಿಷ್ಯ; ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರದಿಂದಿರಿ
ದಿನ ಭವಿಷ್ಯ
Follow us
TV9 Web
| Updated By: sandhya thejappa

Updated on: Dec 07, 2021 | 6:40 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಚಳಿಗಾಲ, ಮಂಗಳವಾರ, 7, ಡಿಸೆಂಬರ್ 2021. ಉತ್ತರಾಷಾಢ ನಕ್ಷತ್ರ. ರಾಹುಕಾಲ: ಇಂದು ಮಧ್ಯಾಹ್ನ 2.53ರಿಂದ ಸಂಜೆ 4.16ರ ತನಕ. ಸೂರ್ಯೋದಯ: ಬೆಳಿಗ್ಗೆ 6.33. ಸೂರ್ಯಾಸ್ತ: ಸಂಜೆ 5.41ಕ್ಕೆ.

ತಾ.07-12-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ ನೆರೆಹೊರೆಯವರೊಂದಿಗೆ ಕಲಹ ಸಂಭವ. ಸಮಾಧಾನದ ನಡವಳಿಕೆ ಅಗತ್ಯ. ಮಕ್ಕಳಿಂದ ನೆಮ್ಮದಿ. ವಿವಾಹ ಯೋಗ. ಗೃಹ ನಿರ್ಮಾಣ ಕೆಲಸಗಳಲ್ಲಿ ಪ್ರಗತಿ. ಸಂಖ್ಯೆ: 6

ವೃಷಭ ನಿಷ್ಠೆ, ಪ್ರಾಮಾಣಿಕತೆಯಿಂದಾಗಿ ಯಶಸ್ಸು. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮೇಲಾಧಿಕಾರಿಗಳಿಂದ ಪ್ರಶಂಸೆ. ವ್ಯಾಪಾರಿಗಳಿಗೆ ಉದ್ಯಮದಲ್ಲಿ ಪ್ರಗತಿ. ಸಂಖ್ಯೆ: 9

ಮಿಥುನ ಸೋದರರಿಂದ ಸಲಹೆ. ಸಹಕಾರ ದೊರಕಿ ಗೃಹ ನಿರ್ಮಾಣ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ದೂರದ ಊರಿಂದ ಪ್ರಮುಖ ಸುದ್ದಿಯೊಂದನ್ನು ಕೇಳಲಿದ್ದೀರಿ. ಸಂಖ್ಯೆ: 8

ಕಟಕ ವೈಯಕ್ತಿಕ ಜೀವನದಲ್ಲಿ ಅಭಿವೃದ್ಧಿ. ಹೊಸ ಅತಿಥಿ ಆಗಮನ ಸಾಧ್ಯತೆ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ ದೊರೆತು, ನೆಮ್ಮದಿಯ ಜೀವನಕ್ಕೆ ನಾಂದಿ. ಶಿವ ಅಷ್ಟೋತ್ತರ ಪಠಿಸಿ. ಸಂಖ್ಯೆ: 2

ಸಿಂಹ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ನೆಮ್ಮದಿ. ಯಂತ್ರೋಪಕರಣಗಳ ಖರೀದಿಗಾಗಿ ಖರ್ಚು. ಸಂಖ್ಯೆ: 4

ಕನ್ಯಾ ಪ್ರಾಪ್ತ ವಯಸ್ಕರಿಗೆ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ. ಕೃಷಿ ಒಕ್ಕಲುತನ ಕಾರ್ಯಗಳಲ್ಲಿ ಸ್ವಲ್ಪ ಮಟ್ಟಿನ ತೊಡಕು. ಮಕ್ಕಳಿಂದ ಶುಭ ವಾರ್ತೆ. ಸಂಖ್ಯೆ: 7

ತುಲಾ ಹಿರಿಯರ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರತೆ ತೋರಿ ಗಂಡಾಂತರಕ್ಕೆ ಸಿಲುಕದಿರಿ. ಸಂಖ್ಯೆ: 8

ವೃಶ್ಚಿಕ ದೂರದ ಪ್ರಯಾಣ ಯೋಗ. ವಾಹನ ಖರೀದಿ ಸಾಧ್ಯತೆ. ನ್ಯಾಯಾಲಯದಲ್ಲಿ ಜಯ. ಹಳದಿ ಲೋಹ ವ್ಯಾಪಾರಿಗಳಿಗೆ ಉತ್ತಮ ಲಾಭ. ಕುಟುಂಬ ಸದಸ್ಯರಿಂದ ಹೊಸ ಕೆಲಸ-ಕಾರ್ಯಗಳಿಗೆ ಸಹಕಾರ ದೊರಕಿ ನಿರಾಳತೆ. ಸಂಖ್ಯೆ: 1

ಧನು ದೈನಂದಿನ ಚಟುವಟಿಕೆಯಲ್ಲಿ ಉತ್ಸಾಹ. ಕುಲದೇವತಾ ದರ್ಶನ ಲಭ್ಯ. ಋಣ ಪರಿಹಾರದಿಂದ ಸಂತೃಪ್ತಿ. ಚಿನ್ನಾಭರಣ ಖರೀದಿ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳು ನಿವಾರಣೆ. ಸಾಮಾಜಿಕ ಗೌರವಕ್ಕೆ ಪಾತ್ರರಾಗುವಿರಿ. ಸಂಖ್ಯೆ: 3

ಮಕರ ವೃತ್ತಿ ಸಮಸ್ಯೆಗಳಿಂದ ಪರಿಹಾರ. ಮಹಿಳೆಯರು, ಕಲಾವಿದರುಗಳಿಗೆ ಉತ್ತಮ ಅವಕಾಶ ದೊರೆತು ಗೌರವಾದರ. ವಿವಾದಾತ್ಮಕ ಸಮಸ್ಯೆಗಳಿಂದ ಮುಕ್ತರಾಗುವಿರಿ. ಸಂಖ್ಯೆ: 5

ಕುಂಭ ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅಗತ್ಯ. ಅನಾವಶ್ಯಕ ವ್ಯವಹಾರಕ್ಕೆ ತಲೆಹಾಕದಿರಿ. ಬಂಧುಗಳ ಆಗಮನದಿಂದಾಗಿ ಸಂತಸ. ಸಂಖ್ಯೆ: 2

ಮೀನ ಗೃಹಿಣಿಯರು ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರಿ. ಆಧ್ಯಾತ್ಮಿಕ ಜೀವನದಲ್ಲಿ ಸಂತೃಪ್ತಿ ಕಾಣುವಿರಿ. ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ದೊರಕುವುದು. ಸಂಖ್ಯೆ: 6

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ