Horoscope Today- ದಿನ ಭವಿಷ್ಯ; ಈ ರಾಶಿಯವರು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಸರಿಯಾಗಿ ನಡೆದುಕೊಳ್ಳಬೇಕಿದೆ

Horoscope ಡಿಸೆಂಬರ್ 27, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಸರಿಯಾಗಿ ನಡೆದುಕೊಳ್ಳಬೇಕಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on:Dec 27, 2021 | 2:28 PM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಸೋಮವಾರ, ಡಿಸೆಂಬರ್ 27, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 08.07 ರಿಂದ ಇಂದು ಬೆಳಿಗ್ಗೆ 09.30 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.44. ಸೂರ್ಯಾಸ್ತ: ಸಂಜೆ 5.49

ತಾ.27-12-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ನಿಮ್ಮ ಜೀವನ ಸಂಗಾತಿಯೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಿ. ಪ್ರೀತಿಯ ಜೀವನಕ್ಕಾಗಿ ಸಮಯ ಸ್ವಲ್ಪ ಪ್ರತಿಕೂಲವಾಗಿದೆ. ಆದ್ದರಿಂದ, ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ನೀವೇ ಸರಿಯಾಗಿ ನಡೆದುಕೊಳ್ಳಿ. ಶುಭ ಸಂಖ್ಯೆ: 4

ವೃಷಭ: ನಿಮ್ಮ ಕಟುಂಬಿಕ ಜೀವನ ಏರಿಳಿತಗಳಿಂದ ತುಂಬಿರುತ್ತದೆ. ಇನ್ನೊಂದು ಕಡೆ ನಿಮ್ಮ ದಾಂಪತ್ಯ ಜೇವನದಲ್ಲಿ ಕೆಲವೊಮ್ಮೆ ದುಃಖ, ಕೆಲವೊಮ್ಮೆ ಸಂತೋಷದ ವಾತಾವರಣವಿರುತ್ತದೆ. ಶುಭ ಸಂಖ್ಯೆ: 8

ಮಿಥುನ: ಇದರಿಂದ ನೀವು ಯಾವುದೇ ರೀತಿಯ ಆರ್ಥಿಕ ಬಿಕ್ಕಟ್ಟಿನಿಂದ ತಪ್ಪಿಸಬಹುದು. ನಿರುದ್ಯೋಗಿಗಳು ಒಂದು ಸ್ಥಿರವಾದ ಉದ್ಯೋಗವನ್ನು ಪಡೆಯುವ ಸಾಧ್ಯತೆ ಪ್ರಬಲವಾಗಿದೆ. ಶುಭ ಸಂಖ್ಯೆ: 4

ಕಟಕ: ಶಿಕ್ಷಣದ ಕ್ಷೇತ್ರದಲ್ಲಿ ನೀವು ಹೆಚ್ಚಿನ ಪರಿಶ್ರಮ ಮಾಡಬೇಕಾಗುತ್ತದೆ ಆಗ ಮಾತ್ರ ಉತ್ತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರ್ಥಿಕ ದೃಷ್ಟಿಕೋನದಿಂದ ಈ ವರ್ಷ ಸ್ವಲ್ಪ ದುರ್ಬಲವಾಗಿ ಉಳಿಯಬಹುದು. ಆದ್ದರಿಂದ ನಿಮ್ಮ ಹಣದ ಲೆಕ್ಕಾಚಾರ ಸರಿಯಾಗಿ ಇಟ್ಟುಕೊಳ್ಳಿ. ಶುಭ ಸಂಖ್ಯೆ: 7

ಸಿಂಹ: ಕೌಟುಂಬಿಕ ಜೀವನ ಸಾಕಷ್ಟು ಉತ್ತಮವಾಗಿರುತ್ತದೆ ಮತ್ತು ನೀವು ಗೌರವ ಮತ್ತು ಸಮೃದ್ಧಿಯನ್ನು ಪಡೆಯುವಿರಿ.ಸಹೋದರ ಸಹೋದರಿಯರ ಬಗ್ಗೆ ಗಮನ ಹರಿಸುವುದು ಉತ್ತಮ. ಶುಭ ಸಂಖ್ಯೆ: 6

ಕನ್ಯಾ: ನೀವು ನಿಮ್ಮ ಕೆಲಸದ ಹೊರೆತಾಗಿ, ಜೀವನ ಸಂಗಾತಿಗೂ ಸರಿಯಾದ ಸಮಯವನ್ನು ನೀಡುವ ಬಗ್ಗೆಯೂ ಗಮನ ಹರಿಸಬೇಕು. ಉದ್ಯೋಗದಲ್ಲಿ ಶುಭ. ಶುಭ ಸಂಖ್ಯೆ: 1

ತುಲಾ: ನೀವು ಅರೋಗ್ಯ ಸಂಬಂಧಿತ ಮಿಶ್ರಿತ ಫಲಿತಾಂಶಗಳನ್ನು ಪಡೆಯುತ್ತೀರಿ. ಹಿಂದಿನ ಕಾಲದಿಂದ ನಡಿಯುತ್ತಿರುವ ಯಾವುದೇ ಕಾಯಿಲೆಯಿಂದ ನೀವು ಚೇತರಿಸಿಕೊಳ್ಳಬಹುದು. ನೀವು ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳಲ್ಲಿ ಸಾಕಷ್ಟು ಶ್ರಮಿಸಬೇಕು. ಶುಭ ಸಂಖ್ಯೆ: 2

ವೃಶ್ಚಿಕ: ನೀವು ಎಷ್ಟು ಕಠಿಣ ಪರಿಶ್ರಮ ಮಾಡುತ್ತೀರಾ, ಅಷ್ಟೇ ಆರ್ಥಿಕ ಲಾಭವಾಗುತ್ತದೆ. ನಿಮ್ಮ ಅಪೇಕ್ಷಿತ ಸ್ಥಳಕ್ಕೆ ನೀವು ವರ್ಗಾವಣೆಯನ್ನು ಪಡೆಯಬಹುದು. ಶುಭ ಸಂಖ್ಯೆ: 9

ಧನು: ನಿಮ್ಮ ಪ್ರೀತಿಪಾತ್ರರೊಂದಿಗಿನ ಸಂಬಂಧಗಳಲ್ಲಿ ನೀವು ನಿಕಟತೆಯನ್ನು ಅನುಭವಿಸುವಿರಿ. ನಿಮ್ಮ ಸಗಾಯತಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ ಮತ್ತು ನೀವು ಯಾರನ್ನಾದರೂ ಪ್ರಸ್ತಾಪಿಸಲು ಬಯಸಿದರೆ, ನೀವು ಅದರಲ್ಲಿಯೂ ಯಶಸ್ಸನ್ನು ಪಡೆಯಬಹುದು. ಶುಭ ಸಂಖ್ಯೆ: 5

ಮಕರ: ದಾಂಪತ್ಯ ಜೀವನವು ಬಹಳ ಸಿಹಿಯಾಗಿರುತ್ತದೆ ಮತ್ತು ನಿಮ್ಮ ಜೀವನ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುವುದರಿಂದ ನೀವು ವೈವಾಹಿಕ ಜೀವನವನ್ನು ಆನಂದಿಸುವಿರಿ. ಶುಭ ಸಂಖ್ಯೆ: 2

ಕುಂಭ: ನಿಮ್ಮ ಜೀವನ ಸಂಗಾತಿಯ ಆರೋಗ್ಯದ ಮೇಲೆ ನೀವು ವಿಶೇಷ ಕಾಳಜಿ ವಹಿಸಬೇಕು. ಮಕ್ಕಳ ಪ್ರಗತಿ ಸಂತೋಷವನ್ನುಂಟು ಮಾಡುವಿದು. ಉದ್ಯೋಗದಲ್ಲಿ ಶುಭ ಸುದ್ದಿ. ಉತ್ತಮ ಆರೋಗ್ಯ. ಶುಭ ಸಂಖ್ಯೆ: 3

ಮೀನ: ನಿಮ್ಮ ಮಕ್ಕಳು ಸಹ ಪ್ರಗತಿಯನ್ನು ಪಡೆಯುತ್ತಾರೆ. ಈ ವರ್ಷ ನೀವು ಆಸ್ತಿಗೆ ಸಂಬಂಧಿಸಿದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು ಮತ್ತು ನಿಮ್ಮ ಕೌಟುಂಬಿಕ ಜೀವೀನವೂ ಸಹ ಸಾಕಷ್ಟು ಸಂತೋಷದಿಂದ ತುಂಬಿರುತ್ತದೆ. ಶುಭ ಸಂಖ್ಯೆ: 8 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:00 am, Mon, 27 December 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ