AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತಾಗಲಿದೆ?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಭಾನುವಾರ, ಜುಲೈ 11, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತಾಗಲಿದೆ?
ರಾಶಿ ಭವಿಷ್ಯ
TV9 Web
| Edited By: |

Updated on: Jul 11, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಭಾನುವಾರ, ಜುಲೈ 11, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:15 ರಿಂದ ರಾತ್ರಿ 6:53  ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.48. ಸೂರ್ಯಾಸ್ತ: ಸಂಜೆ 6.54

ತಾ.10-07-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 5

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 9

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 4

ಕರ್ಕ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8

ಸಿಂಹ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 3

ಕನ್ಯಾ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 7

ತುಲಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 2

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು. ಶುಭ ಸಂಖ್ಯೆ: 6

ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 1

ಮಕರ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 5

ಕುಂಭ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?