AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯರ್ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 13, 2021ರ ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯರ್ಯಾರಿಗೆ ಒಳಿತು?
ರಾಶಿ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jun 13, 2021 | 6:38 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಜೂನ್ 13, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಸಂಜೆ 5 :11 ರಿಂದ ಇಂದು ಸಂಜೆ 6:49ರ ತನ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.50

ತಾ.20-06-2021 ರ ಭಾನುವಾರದ ರಾಶಿಭವಿಷ್ಯ

ಮೇಷ:ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು. ಶುಭ ಸಂಖ್ಯೆ: 2

ವೃಷಭ:ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮಿಥುನ:ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ಕರ್ಕ:ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 7

ಸಿಂಹ:ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 3

ಕನ್ಯಾ:ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 6

ತುಲಾ:ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 8

ವೃಶ್ಚಿಕ:ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 5

ಧನು:ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 1

ಮಕರ:ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 4

ಕುಂಭ:ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 9

ಮೀನ:ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ