Horoscope Today – ದಿನ ಭವಿಷ್ಯ; ಸಿಂಹ ರಾಶಿಯವರಿಗೆ ಆತುರದ ನಿರ್ಣಯಗಳು ಅಪಾಯ ತರಬಹುದು

ವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ತದಿಗೆ ತಿಥಿ, ಶನಿವಾರ, ಮೇ 15, 2021 ರ ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಸಿಂಹ ರಾಶಿಯವರಿಗೆ ಆತುರದ ನಿರ್ಣಯಗಳು ಅಪಾಯ ತರಬಹುದು
ರಾಶಿ ಭವಿಷ್ಯ
Follow us
ರಾಜೇಶ್ ದುಗ್ಗುಮನೆ
| Updated By: Skanda

Updated on: May 15, 2021 | 6:36 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ತದಿಗೆ ತಿಥಿ, ಶನಿವಾರ, ಮೇ 15, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8:58ರಿಂದ ಇಂದು ಬೆಳಿಗ್ಗೆ 10:35 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.40.

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2

ಮಿಥುನ: ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 7

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 4

ಕನ್ಯಾ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನೆಡೆ ಕಂಡುಬರುವುದು. ಶುಭ ಸಂಖ್ಯೆ: 8

ತುಲಾ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ:  1

ವೃಶ್ಚಿಕ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 6

ಧನು:ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 6

ಮಕರ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 7

ಕುಂಭ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ