Horoscope Today- ದಿನ ಭವಿಷ್ಯ; ಈ ರಾಶಿಯವರ ಇಂದಿನ ಭವಿಷ್ಯ ಹೀಗಿದೆ: ಆಕಸ್ಮಿಕ ಅದೃಷ್ಟ, ಧನ ಲಾಭ, ಹಳೆ ಬಾಕಿ ವಸೂಲಿ, ಉತ್ತಮ ಆರೋಗ್ಯ

Horoscope ನವೆಂಬರ್ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಇಂದಿನ ಭವಿಷ್ಯ ಹೀಗಿದೆ: ಆಕಸ್ಮಿಕ ಅದೃಷ್ಟ, ಧನ ಲಾಭ, ಹಳೆ ಬಾಕಿ ವಸೂಲಿ, ಉತ್ತಮ ಆರೋಗ್ಯ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on:Nov 09, 2021 | 7:59 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ನವೆಂಬರ್ 09, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.50 ರಿಂದ ಇಂದು ಸಂಜೆ 4.15 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.17. ಸೂರ್ಯಾಸ್ತ: ಸಂಜೆ 5.41

ತಾ.09-11-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ನಿಧಾನಗತಿಯ ವ್ಯವಹಾರ. ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಹಿರಿಯರ ಸಲಹೆ ಪಡೆಯಿರಿ, ಸುಬ್ರಹ್ಮಣ್ಯ ಕವಚ ಪಠಿಸಿ. ಶುಭ ಸಂಖ್ಯೆ: 5

ವೃಷಭ: ದಾಂಪತ್ಯದಲ್ಲಿ ವ್ಯತ್ಯಾಸ, ವ್ಯಾಪಾರಿಗಳಿಗೆ ತೊಂದರೆ, ಅಸಮಧಾನದ ದಿನ, ಶನಿ-ಚಂದ್ರರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 1

ಮಿಥುನ: ಆರೋಗ್ಯದ ಕಡೆ ಗಮನವಿರಲಿ. ಸಾಲ ಮಾಡಬೇಡಿ, ಶತ್ರುಗಳ ಬಾಧೆ ಕೊಂಚ ಕಾಡಲಿದೆ. ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 9

ಕಟಕ: ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ಕೊಂಚ ತೊಡಕು, ಅಜೀರ್ಣ ಸಮಸ್ಯೆ, ಹಣ ಕೂಡಿಡುವುದರಲ್ಲಿ ಈ ರಾಶಿಯವರು ನಿಪುಣರು. ಶುಭ ಸಂಖ್ಯೆ: 4

ಸಿಂಹ: ಆಕಸ್ಮಿಕ ಅದೃಷ್ಟ, ಧನಲಾಭ, ಕಾರ್ಯಸಿದ್ದಿ, ಹಳೆಬಾಕಿ ವಸೂಲಿ. ಆರೋಗ್ಯದಲ್ಲಿ ಉತ್ತಮ. ಶುಭ ಸಂಖ್ಯೆ: 6

ಕನ್ಯಾ: ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ. ಶುಭ ಸಂಖ್ಯೆ: 8

ತುಲಾ: ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ. ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 2

ವೃಶ್ಚಿಕ: ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ. ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ. ಶುಭ ಸಂಖ್ಯೆ: 1

ಧನುಸ್ಸು: ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ. ಶುಭ ಸಂಖ್ಯೆ: 3

ಮಕರ: ದೇವಾಲಯಗಳ ಯಾತ್ರೆ ಹೆಚ್ಚಾಗಲಿದೆ. ಅಂದುಕೊಂಡ ಕೆಲಸಗಳು ನಿಗದಿತ ಸಮಯದಲ್ಲಿ ಮುಕ್ತಾಯವಾಗಲಿವೆ. ಶುಭ ಸಂಖ್ಯೆ: 7

ಕುಂಭ: ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಕೃಷಿಕರಿಗೆ ತೊಡಕು, ಪ್ರಯಾಣದಲ್ಲಿ ತೊಡಕು, ಸಂಗಾತಿಯಿಂದ ಸಹಕಾರ, ದುಂ ದುರ್ಗಾಯೈ ನಮ: ಪಠಿಸಿ. ಶುಭ ಸಂಖ್ಯೆ: 4

ಮೀನ: ವೃತ್ತಿಯಲ್ಲಿ ಆಮೆಗತಿಯ ವೇಗ ಬೇಡ. ಗುರಿ ನಿಗದಿ ಮಾಡಿಕೊಂಡು ಮುಂದೆ ಸಾಗಿ. ಸ್ತ್ರೀಯರಿಗೆ ಶುಭಫಲ, ಪ್ರಶಾಂತತೆ ಇರಲಿದೆ. ಸಹೋದರರಿಂದ ಸಹಕಾರ, ಮಕ್ಕಳಿಂದ ಕಿರಿಕಿರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:38 am, Tue, 9 November 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ