Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ದಶಮಿ ತಿಥಿ,  ಭಾನುವಾರ, ನವೆಂಬರ್ 13, 2021ರ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Nov 14, 2021 | 6:37 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ದಶಮಿ ತಿಥಿ,  ಭಾನುವಾರ, ನವೆಂಬರ್ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:15 ರಿಂದ ಇಂದು ಸಂಜೆ 5:40 ತನಕತನಕ.  ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.20. ಸೂರ್ಯಾಸ್ತ: ಸಂಜೆ 5.40.

ತಾ.14-10-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 3

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ:1

ಮಿಥುನ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ:9

ಕರ್ಕ: ಕೃಷಿಮೂಲದ ಲಾಭ ದೊರೆಯುವದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ.ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ:5

ಸಿಂಹ: ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು. ಶುಭ ಸಂಖ್ಯೆ:7

ಕನ್ಯಾ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ:2

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 7

ವೃಶ್ಚಿಕ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 4

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ:8

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ:5

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 6

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!