AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಭಾನುವಾರ, ಸೆಪ್ಟೆಂಬರ್​ 26, 2021.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ಭವಿಷ್ಯ
TV9 Web
| Edited By: |

Updated on:Sep 26, 2021 | 7:23 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಭಾನುವಾರ, ಸೆಪ್ಟೆಂಬರ್​ 26, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಸಂಜೆ: ಇಂದು ಸಂಜೆ 4:38 ರಿಂದ ಇಂದು ರಾತ್ರಿ 6:8ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.09.

ತಾ.26-09-2021 ರ ಭಾನುವಾರದ ರಾಶಿಭವಿಷ್ಯ. ಮೇಷ: ಆರೋಗ್ಯದ ಬಗ್ಗೆ ಜಾಗ್ರತೆ. ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 5

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 1

ಕರ್ಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 4

ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 8

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ತುಲಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 7

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ಧನು: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 2

ಮಕರ ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 1

ಕುಂಭ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 8

ಮೀನ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 7:21 am, Sun, 26 September 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ