AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಕುಟುಂಬ ಜೀವನವು ಉತ್ತಮವಾಗಲಿದೆ ಕುಟುಂಬದಲ್ಲಿ ಗೌರವ, ಸಂತೋಷ ಹೆಚ್ಚಾಗುತ್ತದೆ

Horoscope ಫೆಬ್ರವರಿ 24, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ಇಂದು ಮಧ್ಯಾಹ್ನ 01.56ರಿಂದ ಇಂದು ಸಂಜೆ 03.23ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.20

Horoscope Today- ದಿನ ಭವಿಷ್ಯ; ಈ ರಾಶಿಯವರ ಕುಟುಂಬ ಜೀವನವು ಉತ್ತಮವಾಗಲಿದೆ ಕುಟುಂಬದಲ್ಲಿ ಗೌರವ, ಸಂತೋಷ ಹೆಚ್ಚಾಗುತ್ತದೆ
ದಿನ ಭವಿಷ್ಯ
TV9 Web
| Edited By: |

Updated on:Feb 24, 2022 | 7:16 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಗುರುವಾರ, ಫೆಬ್ರವರಿ 23, 2022. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 01.56ರಿಂದ ಇಂದು ಸಂಜೆ 03.23ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.37. ಸೂರ್ಯಾಸ್ತ: ಸಂಜೆ 6.20

ತಾ.24-02-2022 ರ ಗುರುವಾರ ರಾಶಿಭವಿಷ್ಯ.

ಮೇಷ: ಈ ದಿನ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಬಹುದು. ಈ ದಿನ ನಿಮಗೆ ಆರೋಗ್ಯದ ಅನೇಕ ತೊಂದರೆಗಳು ಉಂಟಾಗಬಹುದು. ಆರೋಗ್ಯದ ದೃಷ್ಟಿಯಿಂದ, ವಿಶೇಷ ಜಾಗರೂಕರಾಗಿರಬೇಕು. ಶುಭ ಸಂಖ್ಯೆ: 7

ವೃಷಭ: ಈ ದಿನ ನೀವು ಅನೇಕ ಪ್ರವಾಸಗಳಿಗೆ ಹೋಗಬಹುದು. ನಿಮ್ಮ ಆದಾಯವು ಉತ್ತಮವಾಗಿರುತ್ತದೆ ಆದರೂ ನೀವು ಹಣ ಕಾಸಿನ ಸಮಸ್ಯೆಗಳನ್ನು ಹೊಂದಿರಬಹುದು. ಕುಟುಂಬದ ಸದಸ್ಯರೊಂದಿಗೆ ನೀವು ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಬಹುದು. ಶುಭ ಸಂಖ್ಯೆ: 3

ಮಿಥುನ: ನಿಮ್ಮ ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಮತ್ತು ಅವರಿಗೆ ಅಗತ್ಯವಿರುವಾಗ ಸಹಾಯ ಮಾಡಿ. ಈ ದಿನ ನೀವು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಅನೇಕ ಉತ್ತಮ ಅನುಭವಗಳನ್ನು ಪಡೆಯುತ್ತೀರಿ. ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆಯನ್ನು ಈ ದಿನ ಈಡೇರಿಸಬಹುದು. ಶುಭ ಸಂಖ್ಯೆ: 5

ಕಟಕ: ದಾಂಪತ್ಯ ಜೀವನದ ಬಗ್ಗೆ ಮಾತನಾಡಿದರೆ, ಕುಟುಂಬ ಏರಿಳಿತಗಳಿಂದ ತುಂಬಿರುತ್ತದೆ, ಒಂದು ವೇಳೆ ಸಂತೋಷವಾಗಿದ್ದರೆ ಮತ್ತೊಂದು ವೇಳೆ ಏನಾದರು ಒಂದು ವಿವಾದದ ವಾತಾವರಣವಿರುತ್ತದೆ. ಶುಭ ಸಂಖ್ಯೆ: 8

ಸಿಂಹ: ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಇದು ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಕನ್ಯಾ: ಈ ದಿನ ನಿಮಗೆ ಮಿಶ್ರಿತ ಫಲಿತಾಂಶಗಳನ್ನು ನೀಡುತ್ತದೆ. ಅರೋಗ್ಯ ಸಂಬಂಧಿತ ವಿಷಯಗಳಲ್ಲಿ ದಿನ ಸಾಮಾನ್ಯವಾಗಿರುತ್ತದೆ. ಪ್ರೀತಿಯ ಜೀವನಕ್ಕೂ ಕೂಡ ಈ ದಿನ ಅನುಕೂಲಕರವಾಗಲಿದೆ. ಶುಭ ಸಂಖ್ಯೆ: 6

ತುಲಾ: ಈ ದಿನ ವಿವಾಹದ ಮೇಳ ಕೇಳಲು ಸಾಧ್ಯವಾಗುತ್ತದೆ. ವೈವಾಹಿಕ ಜನರ ಜೀವನದಲ್ಲಿ ಸ್ವಲ್ಪ ಏರಿಳಿತಗಳಿರುತ್ತವೆ. ಮಕ್ಕಳ ಬಗ್ಗೆ ಮಾತನಾಡಿದರೆ ಸಮಯ ಅವರಿಗೆ ಅನುಕೂಲಕರವಾಗಿಲ್ಲ ಆದ್ದರಿಂದ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಶುಭ ಸಂಖ್ಯೆ: 1

ವೃಶ್ಚಿಕ: ಕುಟುಂಬ ಜೀವನವು ಉತ್ತಮವಾಗಲಿದೆ ಮತ್ತು ಕುಟುಂಬದಲ್ಲಿ ನಿಮ್ಮ ಗೌರವ ಮತ್ತು ಸಂತೋಷ ಹೆಚ್ಚಾಗುತ್ತದೆ. ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳುವುದು ಉತ್ತಮ. ಈ ಮಧ್ಯೆ ನಿಮ್ಮ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳಬಹುದು. ಶುಭ ಸಂಖ್ಯೆ: 8

ಧನು: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕು ಆಗ ಮಾತ್ರ ಅವರು ಅವರಿಗೆ ನೆಚ್ಚಿದ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಶುಭ ಸಂಖ್ಯೆ: 9

ಮಕರ: ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಕುಂಭ: ನಿಮ್ಮ ಕಠಿಣ ಪರಿಶ್ರಮದಿಂದ ಅದು ಸರಿಯಾಗಲಿದೆ. ಇಷ್ಟಾದರೂ ನಿಮ್ಮ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮಿಶ್ರಿತ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ಉತ್ತಮ ಭವಿಷ್ಯವನ್ನು ಸೂಚಿಸುತ್ತದೆ. ಶುಭ ಸಂಖ್ಯೆ: 4

ಮೀನ: ಪ್ರೀತಿಯ ಸಂಬಂಧಗಳಿಗೆ ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಲಿದೆ. ನೀವಿಬ್ಬರರು ಸಂಬಂಧಗಳಲ್ಲಿ ಸಾಮೀಪ್ಯವನ್ನು ಅನುಭವಿಸುವಿರಿ. ಅವರು ಕೂಡ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ಶುಭ ಸಂಖ್ಯೆ: 3

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 7:15 am, Thu, 24 February 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್