Horoscope Today- ದಿನ ಭವಿಷ್ಯ; ಈ ರಾಶಿಯವರ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ

Horoscope ಜನವರಿ 04, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jan 04, 2022 | 6:00 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಮಂಗಳವಾರ, ಜನವರಿ 04, 2022. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಸಂಜೆ 03.07 ರಿಂದ ಇಂದು ಸಂಜೆ 04.30ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.47. ಸೂರ್ಯಾಸ್ತ: ಸಂಜೆ 5.54

ತಾ.04–1-2022 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ವೃತ್ತಿಯಲ್ಲಿ ಶುಭ, ಧನಲಾಭ ಕಾರ್ಯನಿರತ ವೇಳಾಪಟ್ಟಿಯಿಂದ ಜೀವನ ಸಂಗಾತಿಗಾಗಿ ಸ್ವಲ್ಪ ಸಮಯ ತೆಗೆದು ಅವರೊಂದಿಗೆ ಆ ಸಮಯವನ್ನು ಕಳೆಯುವುದು ಒಳ್ಳೆಯದು ಎಂದು ಸೂಚಿಸಲಾಗಿದೆ. ಶುಭ ಸಂಖ್ಯೆ: 6

ವೃಷಭ: ಒತ್ತಡದಿಂದ ನೀವು ಆಯಾಸಗೊಳ್ಳಬಹುದು. ಇದು ನಿಮ್ಮ ಕೆಲಸ ಮತ್ತು ದೇಹದ ಮೇಲೆ ಪರಿಣಾಮ ಬೀರಬಹುದು. ಈ ದಿನ ನೀವು ನಿಮ್ಮ ಆಸೆಗಳನ್ನು ಈಡೇರಿಸಬಹುದು. ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದ ವಿಷಯಗಳಿಂದ ವಿವಾದಗಳು ಉಂಟಾಗಬಹುದು. ಶುಭ ಸಂಖ್ಯೆ: 2

ಮಿಥುನ: ನೀವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ. ವೃದ್ಧರ ಆಶೀರ್ವಾದ ಪಡೆಯುವಿರಿ. ಈ ದಿನ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಶುಭ ಸಂಖ್ಯೆ: 8

ಕಟಕ: ಪ್ರೀತಿಯ ಜೀವನ ಸ್ವಲ್ಪ ಪ್ರತಿಕೂಲಕರವಾಗಲಿದೆ ಆದ್ದರಿಂದ ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯವನ್ನು ಕಳೆಯಿರಿ, ಇದು ಪರಿಸ್ಥಿತಿಗಳನ್ನು ಸರಿಮಾಡಲು ಕೆಲಸ ಮಾಡುತ್ತದೆ. ಮಕ್ಕಳಿಗೆ ಈ ದಿನ ಅನುಕೂಲಕರವಾಗಿಲ್ಲ. ಶುಭ ಸಂಖ್ಯೆ: 5

ಸಿಂಹ: ದಾಂಪತ್ಯ ಜೀವನದ ಬಗ್ಗೆ ಮಾತನಾಡಿದರೆ, ಕುಟುಂಬ ಏರಿಳಿತಗಳಿಂದ ತುಂಬಿರುತ್ತದೆ, ಒಂದು ವೇಳೆ ಸಂತೋಷವಾಗಿದ್ದರೆ ಮತ್ತೊಂದು ವೇಳೆ ಏನಾದರು ಒಂದು ವಿವಾದದ ವಾತಾವರಣವಿರುತ್ತದೆ. ಶುಭ ಸಂಖ್ಯೆ: 1

ಕನ್ಯಾ: ನಿಮ್ಮ ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಮತ್ತು ಅವರಿಗೆ ಅಗತ್ಯವಿರುವಾಗ ಸಹಾಯ ಮಾಡಿ. ಈ ದಿನ ನೀವು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಅನೇಕ ಉತ್ತಮ ಅನುಭವಗಳನ್ನು ಪಡೆಯುತ್ತೀರಿ. ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆಯನ್ನು ಈ ದಿನ ಈಡೇರಿಸಬಹುದು. ಶುಭ ಸಂಖ್ಯೆ: 3

ತುಲಾ: ಈ ದಿನ ನೀವು ಅನೇಕ ಪ್ರವಾಸಗಳಿಗೆ ಹೋಗಬಹುದು. ನಿಮ್ಮ ಆದಾಯವು ಉತ್ತಮವಾಗಿರುತ್ತದೆ ಆದರೂ ನೀವು ಹಣ ಕಾಸಿನ ಸಮಸ್ಯೆಗಳನ್ನು ಹೊಂದಿರಬಹುದು. ಶುಭ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ನೀವು ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಬಹುದು. ನಿಮ್ಮ ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಮತ್ತು ಅವರಿಗೆ ಅಗತ್ಯವಿರುವಾಗ ಸಹಾಯ ಮಾಡಿ. ಶುಭ ಸಂಖ್ಯೆ: 2

ಧನು: ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಇದು ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಮಕರ: ನಿಮ್ಮ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳಬಹುದು. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕು ಆಗ ಮಾತ್ರ ಅವರು ಅವರಿಗೆ ನೆಚ್ಚಿದ ಫಲಿತಾಂಶಗಳನ್ನು ಪಡೆಯಬಹುದು. ಶುಭ ಸಂಖ್ಯೆ: 9

ಕುಂಭ: ಕುಟುಂಬ ಜೀವನವು ಉತ್ತಮವಾಗಲಿದೆ ಮತ್ತು ಕುಟುಂಬದಲ್ಲಿ ನಿಮ್ಮ ಗೌರವ ಮತ್ತು ಸಂತೋಷ ಹೆಚ್ಚಾಗುತ್ತದೆ. ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳುವುದು ಉತ್ತಮ. ಶುಭ ಸಂಖ್ಯೆ: 1

ಮೀನ: ನಿಮ್ಮ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮಿಶ್ರಿತ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ಉತ್ತಮ ಭವಿಷ್ಯವನ್ನು ಸೂಚಿಸುತ್ತದೆ. ಶುಭ ಸಂಖ್ಯೆ: 6 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ