AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಪ್ರೀತಿಯ ಸಂಬಂಧಗಳಿಗೆ ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಿರಲಿದೆ

Horoscope ಜನವರಿ 26, 2022ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಪ್ರೀತಿಯ ಸಂಬಂಧಗಳಿಗೆ ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಿರಲಿದೆ
ದಿನ ಭವಿಷ್ಯ
TV9 Web
| Edited By: |

Updated on: Jan 26, 2022 | 6:00 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಪುಷ್ಯಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಬುಧವಾರ, ಜನವರಿ 26, 2022. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.28ರಿಂದ ಇಂದು ಮಧ್ಯಾಹ್ನ 01.52ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ: ಸಂಜೆ 6.07

ತಾ.26-01-2022 ರ ಬುಧವಾರದ ರಾಶಿಭವಿಷ್ಯ.

ಮೇಷ: ಈ ದಿನ ಸಾಕಷ್ಟು ಸವಾಲುಗಳನ್ನು, ಎದುರಿಸಬೇಕಾಗಬಹುದು. ಈ ದಿನ ನಿಮಗೆ ಆರೋಗ್ಯದ ಅನೇಕ ತೊಂದರೆಗಳು ಉಂಟಾಗಬಹುದು. ಆರೋಗ್ಯದ ದೃಷ್ಟಿಯಿಂದ, ವಿಶೇಷ ಜಾಗರೂಕರಾಗಿರಬೇಕು. ಶುಭ ಸಂಖ್ಯೆ: 7

ವೃಷಭ: ಈ ದಿನ ನೀವು ಅನೇಕ ಪ್ರವಾಸಗಳಿಗೆ ಹೋಗಬಹುದು. ನಿಮ್ಮ ಆದಾಯವು ಉತ್ತಮವಾಗಿರುತ್ತದೆ ಆದರೂ ನೀವು ಹಣ ಕಾಸಿನ ಸಮಸ್ಯೆಗಳನ್ನು ಹೊಂದಿರಬಹುದು. ಕುಟುಂಬದ ಸದಸ್ಯರೊಂದಿಗೆ ನೀವು ಧಾರ್ಮಿಕ ಸ್ಥಳಗಳಿಗೆ ಪ್ರಯಾಣ ಮಾಡಬಹುದು. ಶುಭ ಸಂಖ್ಯೆ: 3

ಮಿಥುನ: ನಿಮ್ಮ ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳಿ ಮತ್ತು ಅವರಿಗೆ ಅಗತ್ಯವಿರುವಾಗ ಸಹಾಯ ಮಾಡಿ. ಈ ದಿನ ನೀವು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಅನೇಕ ಉತ್ತಮ ಅನುಭವಗಳನ್ನು ಪಡೆಯುತ್ತೀರಿ. ವಿದೇಶಕ್ಕೆ ಹೋಗಲು ಬಯಸುವ ಜನರ ಆಸೆಯನ್ನು ಈ ದಿನ ಈಡೇರಿಸಬಹುದು. ಶುಭ ಸಂಖ್ಯೆ: 5

ಕಟಕ: ದಾಂಪತ್ಯ ಜೀವನದ ಬಗ್ಗೆ ಮಾತನಾಡಿದರೆ, ಕುಟುಂಬ ಏರಿಳಿತಗಳಿಂದ ತುಂಬಿರುತ್ತದೆ, ಒಂದು ವೇಳೆ ಸಂತೋಷವಾಗಿದ್ದರೆ ಮತ್ತೊಂದು ವೇಳೆ ಏನಾದರು ಒಂದು ವಿವಾದದ ವಾತಾವರಣವಿರುತ್ತದೆ. ಶುಭ ಸಂಖ್ಯೆ: 8

ಸಿಂಹ: ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಇದು ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಕನ್ಯಾ: ಈ ದಿನ ನಿಮಗೆ ಮಿಶ್ರಿತ ಫಲಿತಾಂಶಗಳನ್ನು ನೀಡುತ್ತದೆ. ಅರೋಗ್ಯ ಸಂಬಂಧಿತ ವಿಷಯಗಳಲ್ಲಿ ದಿನ ಸಾಮಾನ್ಯವಾಗಿರುತ್ತದೆ. ಪ್ರೀತಿಯ ಜೀವನಕ್ಕೂ ಕೂಡ ಈ ದಿನ ಅನುಕೂಲಕರವಾಗಲಿದೆ. ಶುಭ ಸಂಖ್ಯೆ: 6

ತುಲಾ: ಈ ದಿನ ವಿವಾಹದ ಮೇಳ ಕೇಳಲು ಸಾಧ್ಯವಾಗುತ್ತದೆ. ವೈವಾಹಿಕ ಜನರ ಜೀವನದಲ್ಲಿ ಸ್ವಲ್ಪ ಏರಿಳಿತಗಳಿರುತ್ತವೆ. ಮಕ್ಕಳ ಬಗ್ಗೆ ಮಾತನಾಡಿದರೆ ಸಮಯ ಅವರಿಗೆ ಅನುಕೂಲಕರವಾಗಿಲ್ಲ ಆದ್ದರಿಂದ ಅವರ ಬಗ್ಗೆ ವಿಶೇಷ ಗಮನ ಹರಿಸಬೇಕು. ಶುಭ ಸಂಖ್ಯೆ: 1

ವೃಶ್ಚಿಕ: ಕುಟುಂಬ ಜೀವನವು ಉತ್ತಮವಾಗಲಿದೆ ಮತ್ತು ಕುಟುಂಬದಲ್ಲಿ ನಿಮ್ಮ ಗೌರವ ಮತ್ತು ಸಂತೋಷ ಹೆಚ್ಚಾಗುತ್ತದೆ. ಒಡಹುಟ್ಟಿದವರನ್ನು ಚೆನ್ನಾಗಿ ನೋಡಿಕೊಳ್ಳುವುದು ಉತ್ತಮ. ಈ ಮಧ್ಯೆ ನಿಮ್ಮ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳಬಹುದು. ಶುಭ ಸಂಖ್ಯೆ: 8

ಧನು: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕು ಆಗ ಮಾತ್ರ ಅವರು ಅವರಿಗೆ ನೆಚ್ಚಿದ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು. ಶುಭ ಸಂಖ್ಯೆ: 9

ಮಕರ: ನಿಮ್ಮನ್ನು ಯಾವುದೇ ರೀತಿಯ ಆರ್ಥಿಕ ಸಮಸ್ಯೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ. ನಿರುದ್ಯೋಗಿಗಳಿಗೆ ಸ್ಥಿರ ಉದ್ಯೋಗವನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಕುಂಭ: ನಿಮ್ಮ ಕಠಿಣ ಪರಿಶ್ರಮದಿಂದ ಅದು ಸರಿಯಾಗಲಿದೆ. ಇಷ್ಟಾದರೂ ನಿಮ್ಮ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮಿಶ್ರಿತ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ಉತ್ತಮ ಭವಿಷ್ಯವನ್ನು ಸೂಚಿಸುತ್ತದೆ. ಶುಭ ಸಂಖ್ಯೆ: 4

ಮೀನ: ಪ್ರೀತಿಯ ಸಂಬಂಧಗಳಿಗೆ ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಲಿದೆ. ನೀವಿಬ್ಬರರು ಸಂಬಂಧಗಳಲ್ಲಿ ಸಾಮೀಪ್ಯವನ್ನು ಅನುಭವಿಸುವಿರಿ. ಅವರು ಕೂಡ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ಶುಭ ಸಂಖ್ಯೆ: 3 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್