Guru Rahu Yuti : 36 ವರ್ಷಗಳ ನಂತರ ಗುರು ಚಂಡಾಲ ಯೋಗ.. ಈ ಮೂರೂ ರಾಶಿಯವರಿಗೆ ಕಷ್ಟ ಕಷ್ಟ.. ವ್ಯಾಪಾರಸ್ಥರು ಎಚ್ಚರವಾಗಿರಬೇಕು

Guru Chandal Yog 2023: ಗುರು ರಾಹು ಯುತಿ -ಗುರು ಚಂಡಾಲ ಯೋಗವು ಈ ರಾಶಿಯನ್ನು ಅನೇಕ ಸಮಸ್ಯೆಗಳಿಗೆ ಗುರಿಪಡಿಸುತ್ತದೆ. ಕುಟುಂಬ ಸದಸ್ಯರ ನಡುವೆ ಜಗಳ, ವಿವಾದಗಳು ಉದ್ಭವಿಸುತ್ತವೆ. ಹಣದ ವ್ಯವಹಾರ ಮಾಡುವಾಗ ಜಾಗರೂಕರಾಗಿರಿ.

Guru Rahu Yuti : 36 ವರ್ಷಗಳ ನಂತರ ಗುರು ಚಂಡಾಲ ಯೋಗ.. ಈ ಮೂರೂ ರಾಶಿಯವರಿಗೆ ಕಷ್ಟ ಕಷ್ಟ.. ವ್ಯಾಪಾರಸ್ಥರು ಎಚ್ಚರವಾಗಿರಬೇಕು
36 ವರ್ಷಗಳ ನಂತರ ಗುರು ಚಂಡಾಲ ಯೋಗ
Follow us
ಸಾಧು ಶ್ರೀನಾಥ್​
|

Updated on: Apr 25, 2023 | 6:06 AM

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಸ್ಥಾನ, ದಿಕ್ಕು ಮತ್ತು ಚಲನೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ವ್ಯಕ್ತಿಯ ಜನನದ ಸಮಯದಲ್ಲಿ ಆಕಾಶದಲ್ಲಿ ಗ್ರಹಗಳ ಸ್ಥಾನಗಳು ಅವರ ಜೀವನ ಮತ್ತು ಭವಿಷ್ಯದ ಮೇಲೆ ಗಮನಾರ್ಹವಾಗಿ ಪ್ರಭಾವ ಬೀರುತ್ತವೆ ಎಂಬುದು ನಂಬಿಕೆ. ಹಾಗೆಯೇ, ವೈದಿಕ ಜ್ಯೋತಿಷ್ಯದಲ್ಲಿ (Spiritual, Astrology) ಒಂದು ರಾಶಿ ಚಿಹ್ನೆಯಲ್ಲಿ ಎರಡು ಅಥವಾ ಹೆಚ್ಚಿನ ಗ್ರಹಗಳ ಸಂಯೋಜನೆಯನ್ನು ಯುತಿ ಅಥವಾ ಸಂಯೋಗ ಎಂದು ಕರೆಯಲಾಗುತ್ತದೆ. ಏಪ್ರಿಲ್ 22 ರ ಭಾನುವಾರರಂದು ಗುರುವು ( Jupiter) ಮೇಷ ರಾಶಿಯನ್ನು ಪ್ರವೇಶಿಸಿದ್ದಾನೆ. ರಾಹು (Rahu) ಈಗಾಗಲೇ ಮೇಷ ರಾಶಿಯಲ್ಲಿದ್ದಾನೆ. ಮೇಷ ರಾಶಿಯಲ್ಲಿ ಬುಧ ಮತ್ತು ರಾಹುಗಳ ಸಂಯೋಗದಿಂದ ಗುರು ಚಂಡಾಲ ಯೋಗ ಉಂಟಾಗುತ್ತದೆ. 36 ವರ್ಷಗಳ ನಂತರ ಈ ಬಾರಿ ಗುರು-ರಾಹು ಸಂಯೋಗವಾಗಿದೆ. ಈ ಸಂಯೋಜನೆಯು ಒಬ್ಬ ವ್ಯಕ್ತಿಯ ಜೀವನದಲ್ಲಿ ಸಕಾರಾತ್ಮಕ ಪರಿಸ್ಥಿತಿಗಳನ್ನು ಸೃಷ್ಟಿಸಿದರೆ, ಅದು ಇತರರ ಜೀವನದಲ್ಲಿ ನಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು. ಈ ಮೂರು ರಾಶಿಚಕ್ರದವರ ಜೀವನ ಪ್ರಕ್ಷುಬ್ಧವಾಗಿರುತ್ತದೆ. ಬನ್ನಿ ಆ ಮೂರು ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ..

ಮಿಥುನ ರಾಶಿ- ಗುರು ಚಂಡಾಲ ಯೋಗವು ಈ ರಾಶಿಯನ್ನು ಅನೇಕ ಸಮಸ್ಯೆಗಳಿಗೆ ಗುರಿಪಡಿಸುತ್ತದೆ. ಕುಟುಂಬ ಸದಸ್ಯರ ನಡುವೆ ಜಗಳ, ವಿವಾದಗಳು ಉದ್ಭವಿಸುತ್ತವೆ. ಹಣದ ವ್ಯವಹಾರ ಮಾಡುವಾಗ ಜಾಗರೂಕರಾಗಿರಿ. ವ್ಯಾಪಾರದಲ್ಲಿ ಹೂಡಿಕೆ ಮಾಡುವಾಗ ಸಾಕಷ್ಟು ಕಾಳಜಿ ವಹಿಸಬೇಕು. ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳಿ.

ಇದನ್ನೂ ಓದಿ:

Black Thread: ಕಾಲಿಗೆ ಕಪ್ಪು ದಾರ ಕಟ್ಟಿಕೊಂಡರೆ ಏನಾಗುತ್ತೆ ಗೊತ್ತಾ? ಯಾವ ಕಾಲಿಗೆ ಕಟ್ಟಿದರೆ ಒಳ್ಳೆಯದು?

ಮೇಷ ರಾಶಿ- 36 ವರ್ಷಗಳ ನಂತರ ರೂಪುಗೊಂಡ ಗುರು ಚಂಡಾಲ ಯೋಗವು ಈ ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಯಾವುದೇ ಕೆಲಸವನ್ನು ಪ್ರಾರಂಭಿಸಿದರೂ, ಅಡೆತಡೆಗಳು ಇದ್ದೇ ಇರುತ್ತವೆ. ಉದ್ಯಮಿಗಳು ಹೂಡಿಕೆಯ ಬಗ್ಗೆ ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಾತನಾಡುವಾಗ ಭಾವನೆಗಳನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆಯಾಗುತ್ತದೆ. ಇತರರೊಂದಿಗೆ ವಾದ ಮಾಡುವುದನ್ನು ತಪ್ಪಿಸಿ.

ಕರ್ಕಾಟಕ ರಾಶಿ- ಗುರು ರಾಹು ಸಂಯೋಜನೆಯು ಈ ರಾಶಿಯವರಿಗೆ ತೊಂದರೆಗಳನ್ನು ತರುತ್ತದೆ. ಕೆಟ್ಟ ಫಲಿತಾಂಶಗಳನ್ನು ನೀಡುತ್ತದೆ. ನೀವು ಏನೇ ಪ್ರಾರಂಭಿಸಿದರೂ ಕಷ್ಟಗಳು ಇದ್ದೇ ಇರುತ್ತವೆ. ಜೀವನದ ಎಲ್ಲಾ ಕ್ಷೇತ್ರಗಳು ವೈಫಲ್ಯಕ್ಕೆ ಅವನತಿ ಹೊಂದುತ್ತವೆ. ಜೀವನವು ಏರಿಳಿತಗಳಿಂದ ತುಂಬಿದೆ. ಶತ್ರುಗಳ ಪಿತೂರಿಯಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಈ ರಾಶಿಚಕ್ರದ ಜನರು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ಆದ್ದರಿಂದ ಅವರು ಎಚ್ಚರದಿಂದಿರಬೇಕು.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ