AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ

ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ

ಅಕ್ಷತಾ ವರ್ಕಾಡಿ
|

Updated on:May 17, 2025 | 10:46 AM

Share

ಮೇ 15 ರಂದು ಗುರು ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸ್ಥಾನಾಂತರಗೊಂಡಿದೆ. ಪ್ರಸಿದ್ಧ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, ಈ ಸಂಚಾರವು ತುಲಾ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯುತ್ತದೆ. ಈ ಲೇಖನವು ತುಲಾ ರಾಶಿಯವರಿಗೆ ಗುರು ಗ್ರಹದ ಈ ಸಂಚಾರದ ಫಲಾನುಫಲಗಳನ್ನು ವಿವರಿಸುತ್ತದೆ. ವಿವರವಾದ ಭವಿಷ್ಯವಾಣಿ ಮತ್ತು ಸಲಹೆಗಳನ್ನು ತಿಳಿದುಕೊಳ್ಳಿ.

ಮೇ 15 ರಂದು ಗುರು ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚಾರ ಮಾಡಿದೆ. ಈ ಸಂಚಾರದಿಂದಾಗಿ ತುಲಾ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಖ್ಯಾತ ಜ್ಯೋತಿಷಿಗಳಾದ ಡಾ. ಬಸವರಾಜ ಗುರೂಜಿಯವರು ವಿವರಿಸಿದ್ದಾರೆ. ತುಲಾರಾಶಿಯ ಇನ್ನಷ್ಟು ಫಲಾನುಫಲಗಳನ್ನು ಈ ವಿಡಿಯೋದಲ್ಲಿ ತಿಳಿಯಿರಿ.

ಇದನ್ನೂ ಓದಿ: ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: May 17, 2025 10:45 AM

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More