AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

Daily Horoscope Mach 21: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ
ದಿನ ಭವಿಷ್ಯImage Credit source: Pinterest
ಸ್ವಾತಿ ಎನ್​ಕೆ
| Edited By: |

Updated on: Mar 22, 2026 | 12:20 AM

Share

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ ಇರುವ ಪುಸ್ತಕಗಳು, ಲ್ಯಾಪ್ ಟಾಪ್ ಅಥವಾ ಟ್ಯಾಬ್ಲೆಟ್ ಇಂಥವುಗಳ ಖರೀದಿಗಾಗಿ ಖರ್ಚು ಮಾಡುವ ಯೋಗ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಸರ್ಕಾರದಿಂದ ಬರಬೇಕಾದ ಟ್ಯಾಕ್ಸ್ ರೀಫಂಡ್ ಸೇರಿದಂತೆ ಇತರ ಯಾವುದೇ ಬಾಕಿ ಇದ್ದರೂ ಅದು ಯಾವಾಗ ಬರಬಹುದು ಎಂಬ ಸುಳಿವು ದೊರೆಯಲಿದೆ. ಗಾಜಿನ ವಸ್ತುಗಳು ಅಥವಾ ಚೂಪಾದ ವಸ್ತುಗಳನ್ನು ಬಳಕೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು. ಹೋಟೆಲ್ ವ್ಯವಹಾರ ನಡೆಸುತ್ತಿರುವವರಿಗೆ ಹಣಕಾಸಿನ ಒತ್ತಡ ಕಾಣಿಸಿಕೊಳ್ಳಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸ್ವಂತ ವ್ಯವಹಾರ- ವ್ಯಾಪಾರ ಆರಂಭ ಮಾಡಬೇಕು ಎಂದು ಹಣಕಾಸು ವ್ಯವಸ್ಥೆ ಮಾಡುತ್ತಿದ್ದೀರಿ ಎಂದಲ್ಲಿ ಅದು ಸಾಧ್ಯವಾಗಲಿದೆ. ವಾಹನ ಖರೀದಿ ಮಾಡುವುದಕ್ಕಾಗಿ ಬ್ಯಾಂಕ್- ಬ್ಯಾಂಕೇತರ ಸಂಸ್ಥೆಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಮಾಡಿದ್ದಲ್ಲಿ ಅದು ಸಿಗುವ ಬಗ್ಗೆ ಖಾತ್ರಿ ದೊರೆಯಲಿದೆ. ಈ ಬಗ್ಗೆ ನಿಮಗೆ ಕಾಡುತ್ತಿರುವ ಆತಂಕ ದೂರವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್