AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ

Daily Horoscope Mach 20: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳಿಗೆ ಮಾರ್ಗದರ್ಶನ ನೀಡಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ
Numerology Image Credit source: honeysucklemag
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Mar 20, 2026 | 1:15 AM

Share

ಅತಿ ಹೆಚ್ಚಿನ ಶತ್ರು ಬಾಧೆ ಇದ್ದಲ್ಲಿ ಈ ದಿನ ‘ನಾರಾಯಣ ಕವಚ’ ಅಥವಾ ‘ದೇವಿ ಕವಚ’ ಪಾರಾಯಣ ಮಾಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮಲ್ಲಿ ಉದ್ಯೋಗ ಬದಲಾವಣೆಯ ಆಸಕ್ತಿ ಕೆರಳಲಿದೆ. ಒಂದು ವೇಳೆ ಕೆಲ ತಿಂಗಳ ಹಿಂದೆ ಪ್ರಯತ್ನ ಪಟ್ಟು, ಆ ನಂತರದಲ್ಲಿ ಬೇಡ ಎಂದುಕೊಂಡು ಸುಮ್ಮನಾಗಿದ್ದವರು ಸಹ ಈ ದಿನ ಜಾಬ್ ಕನ್ಸಲ್ಟೆನ್ಸಿಗಳ ಮೂಲಕವಾಗಿ ಕೆಲಸಕ್ಕೆ ಪ್ರಯತ್ನಿಸಲಿದ್ದೀರಿ. ನೀವು ಯಾರಿಗಾದರೂ ಸಾಲ ಕೊಟ್ಟು, ಬಹಳ ಸಮಯದಿಂದ ಅದು ವಾಪಸ್ ಬಂದಿಲ್ಲ ಎಂದಾಗಿದ್ದಲ್ಲಿ ಈ ದಿನ ಪ್ರಯತ್ನಿಸಿದಲ್ಲಿ ವಸೂಲಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹೆಣ್ಣುಮಕ್ಕಳು ಪ್ರೀತಿ- ಪ್ರೇಮದಲ್ಲಿ ಇದ್ದಲ್ಲಿ ಅಂಥವರಿಗೆ ಬಹಳ ಮುಖ್ಯವಾದ ದಿನ ಇದಾಗಿರುತ್ತದೆ. ಇಷ್ಟು ಸಮಯ ಯಾವುದನ್ನು ಒಪ್ಪಿಸುವುದಕ್ಕೆ ಹಾಗೂ ಯಾವ ಬಗ್ಗೆ ತೀರ್ಮಾನಿಸುವುದಕ್ಕೆ ಭಾವನಾತ್ಮಕವಾಗಿ ಬಹಳ ಕಷ್ಟ ಎಂದೆನಿಸಿರುತ್ತದೋ ಅದು ಈ ದಿನ ಸಲೀಸಾಗಿ ಮುಗಿಯಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೋರ್ಸ್ ವೊಂದಕ್ಕೆ ಸೇರುವುದಕ್ಕೆ ತೀರ್ಮಾನ ಮಾಡುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಕೆಲವು ಕೆಲಸಗಳನ್ನು ಮಾಡುವುದಕ್ಕೆ ಮೇಲು ನೋಟಕ್ಕೆ ನಿಮಗೆ “ಇಷ್ಟೇ ಅಲ್ಲವಾ” ಎಂದು ಅನಿಸಬಹುದು. ಆದರೆ ಅದನ್ನು ನಿಮ್ಮಿಂದ ಯಶಸ್ವಿಯಾಗಿ ಮಾಡಿ ಮುಗಿಸುವುದಕ್ಕೆ ಬೇಕಾದಷ್ಟು ಸಮಯ ಹಾಗೂ ಉತ್ಸಾಹ ಇದೆಯೇ ಎಂಬುದನ್ನು ಆಲೋಚಿಸಿ, ಆ ನಂತರ ಉತ್ತರವನ್ನು ನೀಡಿ. ವಜ್ರ- ಪ್ಲಾಟಿನಂ, ಚಿನ್ನ- ಬೆಳ್ಳಿ ಅಥವಾ ಯಾವುದೇ ಬೆಲೆಬಾಳುವ ವಸ್ತುಗಳ ಖರೀದಿಯನ್ನು ಒಂದು ದಿನದ ಮಟ್ಟಿಗೆ ಮುಂದೂಡಿ.

ಲೇಖನ- ಸ್ವಾತಿ ಎನ್.ಕೆ.

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ