AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ

Daily Horoscope Mach 17: ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ
ಸಂಖ್ಯಾಶಾಸ್ತ್ರImage Credit source: Google
ಸ್ವಾತಿ ಎನ್​ಕೆ
| Edited By: |

Updated on: Mar 17, 2026 | 1:10 AM

Share

ಈ ದಿನ ಮೃತ್ಯುಂಜಯ ಮಂತ್ರವಾದ ತ್ರ್ಯಯಂಬಕಂ ಯಜಾಮಹೇ…ಇದನ್ನು ಹನ್ನೊಂದು ಬಾರಿ ಪಠಿಸಿ ಅಥವಾ ಶ್ರವಣ ಮಾಡಿ. ಪ್ರಯಾಣದ ವೇಳೆ ಜಾಗ್ರತೆಯಿಂದ ಇರಬೇಕು.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಯಾವುದೇ ಕೆಲಸ- ಕಾರ್ಯ, ಪ್ರಯಾಣವನ್ನು ಬಲವಂತದಿಂದ ಮಾಡಲಿಕ್ಕೆ ಹೋಗಬೇಡಿ. ಇತರರ ಆಸಕ್ತಿ ಹಾಗೂ ಅದರಲ್ಲಿ ತೊಡಗಲು ಇರುವಂಥ ಉದ್ದೇಶ, ಸಮಯ ಇತ್ಯಾದಿ ವಿಚಾರ ಪರಿಗಣಿಸಿ. ಕಾರು ಚಾಲನೆ ವೃತ್ತಿಯಾಗಿ ಮಾಡುತ್ತಿರುವವರಿಗೆ ಆದಾಯ ಹೆಚ್ಚಳ ಮಾಡಿಕೊಳ್ಳಲು ಅವಕಾಶ ತೆರೆದುಕೊಳ್ಳುತ್ತದೆ. ಮಾಂಸಾಹಾರ ಸೇವನೆ ಮಾಡುವವರು ಈ ದಿನ ಅದರಿಂದ ದೂರ ಇರುವುದು ಕ್ಷೇಮ

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮನೆಯಲ್ಲಿ ಬಳಸುವ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ ಉಪಕರಣ ಕೆಲಸ ಮಾಡದಂತೆ ಆಗಿ, ಅದರ ರಿಪೇರಿಗೆ ಹೆಚ್ಚಿನ ಹಣ ಖರ್ಚಾಗುವ ಯೋಗ ಇದೆ. ದ್ವಿಚಕ್ರ ವಾಹನ ಅಥವಾ ಕಾರು ಖರೀದಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಾ ಇರುವವರಿಗೆ ಹಣ ಕಾಸು ಹೊಂದಾಣಿಕೆ ಆಗುವ ಯೋಗ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಹೋಟೆಲ್- ರೆಸ್ಟೋರೆಂಟ್ ಗಳಿಗೆ ಸ್ನೇಹಿತರು- ಸಂಬಂಧಿಕರ ಜೊತೆಗೆ ಹೋಗುವ ಸನ್ನಿವೇಶ ಉದ್ಭವಿಸಲಿದೆ. ಇಷ್ಟು ಸಮಯ ಯಾವ ವ್ಯಕ್ತಿಯ ಮಾತು, ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿದ್ದರೋ ಆ ಬಗ್ಗೆ ನಿಲವು ಬದಲಿಸಲು ಆಲೋಚನೆ ಬರುತ್ತದೆ. ಫಿಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ಹುಡುಕಿ ಬರಬಹುದು. ಪರಿಚಯಸ್ಥರ ಅಗತ್ಯಗಳಿಗಾಗಿ ಸಾಲ ಕೊಡಿಸುವ ಅನಿವಾರ್ಯ ಸೃಷ್ಟಿ ಆಗಬಹುದು.

ಲೇಖನ- ಸ್ವಾತಿ ಎನ್.ಕೆ. 

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ