AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ

ತ್ರಿಪುರಸುಂದರಿ ದೇವಿಗೆ ಅಷ್ಟೋತ್ತರ ಮಾಡಿಸಿದಲ್ಲಿ ಹಲವು ರೀತಿಯ ಶುಭ ಬೆಳವಣಿಗೆಗಳು ಆಗಲಿವೆ. ಅದು ಸಾಧ್ಯವಾಗದಿದ್ದಲ್ಲಿ ತ್ರಿಪುರಸುಂದರಿ ದೇವಿ ಸ್ತೋತ್ರದ ಶ್ರವಣವನ್ನಾದರೂ ಮಾಡಿಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 24, 2026 | 3:17 AM

Share

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾರು ದ್ವಿಚಕ್ರ ವಾಹನವನ್ನೋ ಅಥವಾ ಕಾರು ಇತ್ಯಾದಿಗಳನ್ನೋ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುತ್ತೀರಿ ಅದಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಆಗಿ, ಅಡ್ವಾನ್ಸ್ ನೀಡಿ- ಬುಕ್ ಮಾಡುವ ಸಾಧ್ಯತೆ ಇದೆ. ಅಥವಾ ಲೋನ್ ಗಾಗಿ ಪ್ರಯತ್ನ ಮಾಡಬೇಕು ಎಂದಿರುವವರು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಮಾತುಕತೆಯನ್ನಾದರೂ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಖರ್ಚಿಗೆ ಹಣ ಹೊಂದಿಸುವುದು ಹೇಗೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ಅದು ಈ ದಿನ ದೂರವಾಗಲಿದೆ. ಹೊಸ ಆದಾಯ ಮೂಲಗಳು ತೆರೆದುಕೊಳ್ಳಲಿವೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಬಹಳ ಆಪ್ತರಾದವರು ನಿಮ್ಮಲ್ಲಿ ಕೆಲವರಿಗೆ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಹೂಡಿಕೆ ಬಗ್ಗೆ ನಿಮಗೆ ಯಾರಾದರೂ ಸಲಹೆ ಕೇಳಿಕೊಂಡು ಬಂದಲ್ಲಿ ಸಾಧ್ಯವಾದಷ್ಟೂ ಏನೂ ಸಲಹೆ ನೀಡದಿರುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮನೆಗೆ ಹೊಸದಾದ ಇಂಟರ್ ನೆಟ್ ಸಂಪರ್ಕ ಅಥವಾ ವೈ-ಫೈಗೆ ಸಂಬಂಧಿಸಿದ ಸಲಕರಣೆ ಇಂಥವುಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಈ ದಿನ ಇದೆ. ಮ್ಯಾನೇಜರ್ ಅಥವಾ ಅದಕ್ಕಿಂತ ಮೇಲಿನ ಹುದ್ದೆಯಲ್ಲಿ ಇರುವವರಿಗೆ ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರಕ್ಕೆ ಕಾರಣ ಏನು ಹಾಗೂ ಅದರ ಫಲಿತಾಂಶ ಏನು ಎಂಬ ಬಗ್ಗೆ ವಿಪರೀತ ಸಮಜಾಯಿಷಿ- ಕಾರಣಗಳನ್ನು ನೀಡುವಂತೆ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು