ಜ್ಯೋತಿಷ್ಯ
ಇಂದು ಈ ರಾಶಿಯವರ ಮನೋಭಾವ ಎಲ್ಲದಕ್ಕೂ ನಕಾರಾತ್ಮಕವಾಗಿ ಇರಲಿದೆ
ಏಪ್ರಿಲ್ ನಲ್ಲಿ ಮೀನ ರಾಶಿಯವರಿಗೆ ಈ ಉದ್ಯೋಗ ಲಾಭಪ್ರದವಾಗಿ ಬರಲಿದೆ
ಈ ದಶೆ ನಡೆಯುತ್ತಿದ್ದರೆ ನಿಮ್ಮ ದಿಕ್ಕೇ ಬದಲಾದಂತೆ...
ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ!
ಇಂದು ಈ ರಾಶಿಯಲ್ಲಿ 'ಗಜಕೇಸರಿ ಯೋಗ': ಯಾರಿಗೆ ಒಲಿಯಲಿದೆ ಅದೃಷ್ಟ?
ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು
ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!
ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು
ಒಂದೇ ದೇವರಿಗೆ ನಿಷ್ಠೆ ತೋರಿದರೆ ದಡ ಸೇರುವುದು ಖಚಿತ
ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!
ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ
ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!
ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!
ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ
ದಿನ ಭವಿಷ್ಯ: ಇಂದು ಈ ರಾಶಿಯವರ ಬೆಂಬಲಕ್ಕೆ ನಿಲ್ಲುವವರು ಕಡಿಮೆಯಾಬಹುದು
ಈ ವಾರ ಗ್ರಹಗಳ ಬದಲಾವಣೆಯಿಂದ ಆಗುವ ರಾಜಕೀಯ ಲಾಭ, ನಷ್ಟಗಳು
ನಾಲ್ಕು ಕ್ರೂರ ಗ್ರಹರು ಒಂದೇ ರಾಶಿಯಲ್ಲಿ!! ಯಾರಿಗೆಲ್ಲ ಇದರಿಂದ ಅಪಾಯ...
ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ
ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಎರಡನೇ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ
ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!
ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ
ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ: ಎಚ್ಚರಿಕೆ ಹೆಜ್ಜೆ ಅಗತ್ಯ
ಏಪ್ರಿಲ್ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ
ಈ ವಾರ ಈ ರಾಶಿಯ ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಲಿದೆ
Astrology & Horoscope Prediction
ಜ್ಯೋತಿಷ್ಯವು ಬಾಹ್ಯಾಕಾಶದ ಕಾಯಗಳ ಸ್ಥಾನಗಳ ಆಧಾರದ ಮೇಲೆ ಮಾನವನ ವ್ಯಕ್ತಿತ್ವ, ಭವಿಷ್ಯ ಇತ್ಯಾದಿಗಳನ್ನು ತಿಳಿಯಬಹುದೆಂಬ ನಂಬಿಕೆ. ಜ್ಯೋತಿಷ್ಯದಿಂದ ಕೇವಲ ಮಾನವನ ಭವಿಷ್ಯವಲ್ಲದೇ, ರಾಜಕೀಯ,ದೇಶ,ಆರ್ಧಿಕ, ಹೀಗೆ ಹತ್ತು ಹಲವುಗಳ ಬಗ್ಗೆ ಭವಿಷ್ಯವನ್ನು ತಿಳಿಯಬಹುದಾಗಿದೆ. ಜ್ಯೋತಿಷ್ಯದಲ್ಲಿ ಪ್ರಮುಖವಾಗಿ ಕೆಲವು ಅಂಶಗಳು ಮುಖ್ಯವಾಗಿವೆ..
ಪಂಚಾಂಗ
ತಿಥಿ, ವಾರ, ನಕ್ಷತ್ರ, ಯೋಗ, ಕರಣ ಎ೦ಬ ಐದು ಅಂಶಗಳಿಗೆ ಪಂಚಾಂಗವೆಂದು ಕರೆಯುತ್ತಾರೆ.ಮಾಸ, ಪಕ್ಷ, ಋತುಗಳು ಬದಲಾಗುವವಾದರೂ ಪ್ರತಿ ದಿನವೂ ಬದಲಾಗುವುದಿಲ್ಲ. ಆದರೆ ಇಂದಿನ ತಿಥಿ, ವಾರಗಳು ನಾಳೆ ಇರುವುದಿಲ್ಲ. ನಕ್ಷತ್ರ, ಯೋಗ, ಕರಣಗಳೂ ಹಾಗೆಯೇ. ಹೀಗೆ ಪ್ರತಿದಿನವೂ ವ್ಯತ್ಯಾಸವಾಗುವ ಈ ಐದು ಅಂಗಗಳೇ ಪಂಚಾಂಗಗಳು.
ಈ ಐದರ ಬಗ್ಗೆ ವಿವರ ನೀಡುವ ಪುಸ್ತಕವನ್ನು ಪಂಚಾಂಗವೆಂದು ಕರೆಯುತ್ತೇವೆ.
ಈ ಪಂಚಾಂಗ ಪುಸ್ತಕದಲ್ಲಿ ತಿಥಿ, ವಾರಾದಿಗಳ ಜೊತೆಗೆ ಸಂವತ್ಸರ, ಆಯನ, ಮಾಸಾದಿಗಳು, ಮಾಸದಲ್ಲಿ ಗತಿಸಿದ ದಿನಗಳು, ಗ್ರಹಣ, ಮೌಢ್ಯಾದಿಗಳು, ಇವುಗಳಲ್ಲದೆ ಜಾತಕ ಮುಹೂರ್ತಗಳಿಗೆ ಉಪಯುಕ್ತಗಳಾದ ಗ್ರಹಗಳ ಸ್ಥಿತಿಗಳು, ವಿಷ, ಅಮೃತ ಘಳಿಗೆಗಳು, ಇನ್ನಿತರ ಧಾರ್ಮಿಕ ಪರ್ವದಿನಗಳೂ ಬರೆದಿರುತ್ತದೆ. ಇವುಗಳ ಜೊತೆಗೆ ಈ ಪಂಚ ಅಂಗಗಳನ್ನು ಅವುಗಳ ಆದ್ಯಕ್ಷರವನ್ನು ಬರೆಯುವುದರ ಮೂಲಕ ಸಂಕ್ಷಿಪ್ತವಾಗಿ ಬರೆಯಲಾಗುತ್ತದೆ.
ಪಂಚಾಂಗ ಪುಸ್ತಕವನ್ನು ಬಿಡಿಸುವುದಕ್ಕೆ ಮುಂಚೆ ಈ ತಿಥಿ, ವಾರ, ನಕ್ಷತ್ರ, ಯೋಗ, ಕರಣಗಳ ಬಗ್ಗೆ ಸ್ವಲ್ಪ ತಿಳಿದಿರಬೇಕಾದುದು ಅವಶ್ಯವಿದೆ.