AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು?

ರಾಹುವಿನ ಸ್ವಂತ ನಕ್ಷತ್ರವಾದ ಶತಭಿಷಾದಲ್ಲಿನ ರಾಹು ಸಂಚಾರವು ವಿವಿಧ ರಾಶಿಗಳ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಅದೃಷ್ಟ, ಆರ್ಥಿಕ ಲಾಭ ಹಾಗೂ ವೃತ್ತಿ ಪ್ರಗತಿಯನ್ನು ತಂದರೆ, ಇನ್ನು ಕೆಲವು ರಾಶಿಗಳಿಗೆ ಮಾನಸಿಕ ಗೊಂದಲ, ಖರ್ಚು, ಕೌಟುಂಬಿಕ ಸಮಸ್ಯೆಗಳನ್ನು ತರಬಹುದು. ದುರ್ಗಾ ಆರಾಧನೆ, ದುರ್ಗಾ ಚಾಲೀಸಾ ಪಠಣ ಮತ್ತು ನಾಗ ದೇವರಿಗೆ ಅಭಿಷೇಕದಂತಹ ಪರಿಹಾರಗಳನ್ನು ಪಾಲಿಸುವುದರಿಂದ ಅಶುಭ ಫಲಗಳನ್ನು ಕಡಿಮೆ ಮಾಡಿಕೊಳ್ಳಬಹುದು.

ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು?
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jan 31, 2026 | 5:26 PM

Share

ಶತಭಿಷ ನಕ್ಷತ್ರವು ರಾಹುವಿನ ಸ್ವಂತ ನಕ್ಷತ್ರವಾದ್ದರಿಂದ, ಇಲ್ಲಿ ರಾಹುವಿನ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟ, ಇನ್ನು ಕೆಲವು ರಾಶಿಗಳಿಗೆ ಸವಾಲುಗಳನ್ನು ನೀಡುತ್ತದೆ. ಶುಭ ಮತ್ತು ಅಶುಭ ಫಲಗಳನ್ನು ಇಲ್ಲಿ ನೋಡಬಹುದು. ​ ಅತ್ಯಂತ ಶುಭ ಫಲ ಪಡೆಯುವ ರಾಶಿಗಳು

ಈ ರಾಶಿಯವರಿಗೆ ರಾಹು ಯಶಸ್ಸು ಮತ್ತು ಆರ್ಥಿಕ ಲಾಭವನ್ನು ತಂದುಕೊಡುತ್ತಾನೆ.

​ಮೇಷ ರಾಶಿ:

ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಅನಿರೀಕ್ಷಿತ ಧನಲಾಭ ಮತ್ತು ವಿದೇಶಿ ವ್ಯವಹಾರಗಳಿಂದ ಲಾಭವಾಗಲಿದೆ.

​ಮಿಥುನ ರಾಶಿ:

ಅದೃಷ್ಟ ನಿಮ್ಮ ಪರ ಇರಲಿದೆ. ಸ್ಥಗಿತಗೊಂಡ ಕೆಲಸಗಳು ಪುನಾರಂಭವಾಗುತ್ತವೆ. ತೀರ್ಥಯಾತ್ರೆ ಅಥವಾ ದೂರದ ಪ್ರಯಾಣದ ಯೋಗವಿದೆ.

​ಕನ್ಯಾ ರಾಶಿ:

ವೃತ್ತಿಜೀವನದಲ್ಲಿ ಅತ್ಯುತ್ತಮ ಪ್ರಗತಿ ಇರಲಿದೆ. ಶತ್ರುಗಳ ಮೇಲೆ ಜಯ ಸಿಗುತ್ತದೆ ಮತ್ತು ನ್ಯಾಯಾಲಯದ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗುತ್ತದೆ.

​ಧನು ರಾಶಿ:

ನಿಮ್ಮ ಸಾಹಸ ಮತ್ತು ಧೈರ್ಯ ಹೆಚ್ಚಾಗುತ್ತದೆ. ಕೈ ಹಾಕಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ​ ಅಶುಭ ಫಲ

​ಈ ರಾಶಿಯವರು ಈ ಸಮಯದಲ್ಲಿ ಸ್ವಲ್ಪ ಜಾಗರೂಕರಾಗಿರುವುದು ಒಳಿತು.

​ಕುಂಭ ರಾಶಿ:

ರಾಹು ನಿಮ್ಮದೇ ರಾಶಿಯಲ್ಲಿ ಸಂಚರಿಸುವುದರಿಂದ ಮಾನಸಿಕ ಗೊಂದಲಗಳು ಉಂಟಾಗಬಹುದು. ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ

​ಮೀನ ರಾಶಿ: ಖರ್ಚುಗಳು ನಿಮ್ಮ ಆದಾಯಕ್ಕಿಂತ ಹೆಚ್ಚಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ವಿಶೇಷವಾಗಿ ನಿದ್ರೆಯ ಸಮಸ್ಯೆ ಕಾಡಬಹುದು.

​ಕರ್ಕಾಟಕ ರಾಶಿ:

ಅಷ್ಟಮ ರಾಹುವಿನ ಪ್ರಭಾವವಿರುವುದರಿಂದ ಹಠಾತ್ ಸಂಕಷ್ಟಗಳು ಬರಬಹುದು. ವಾಹನ ಚಾಲನೆ ಮಾಡುವಾಗ ಮತ್ತು ಹಣ ಹೂಡಿಕೆ ಮಾಡುವಾಗ ಜಾಗ್ರತೆ ವಹಿಸಿ.

​ಸಿಂಹ ರಾಶಿ:

ದಾಂಪತ್ಯ ಜೀವನದಲ್ಲಿ ಅಥವಾ ಪಾಲುದಾರಿಕೆ ವ್ಯವಹಾರದಲ್ಲಿ ಘರ್ಷಣೆಗಳು ಉಂಟಾಗಬಹುದು. ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ. ​ ಅಶುಭವು ನ್ಯೂನವಾಗಲು ಪರಿಹಾರಗಳಿವು. ​ಒಂದು ವೇಳೆ ನಿಮಗೆ ಅಶುಭ ಫಲಗಳಿದ್ದರೆ, ಈ ಸರಳ ಕ್ರಮಗಳನ್ನು ಅನುಸರಿಸಬಹುದು. ​ದುರ್ಗಾ ದೇವಿಯ ಆರಾಧನೆ, ಪ್ರತಿದಿನ ಅಥವಾ ಶುಕ್ರವಾರ ದುರ್ಗಾ ಚಾಲೀಸಾ ಪಠಿಸುವುದು ಶ್ರೇಯಸ್ಕರ. ರಾಹುವಿನ ದೋಷ ನಿವಾರಣೆಗೆ ನಾಗರಿಗೆ ಅಭಿಷೇಕ ಮಾಡಿ.

​- ಲೋಹಿತ ಹೆಬ್ಬಾರ್

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ