Compatibility Calculator
Compatible
sagittarius Sign Characteristics
ಹಲವರು ಮಾಡಬೇಕಾದ ಕಾರ್ಯವನ್ನು ನಿಮಗೊಬ್ಬರಿಗೇ ವಹಿಸುವರು. ಧನದ ಸಂಪಾದನೆಯು ಅನಿವಾರ್ಯವಾದ ಕಾರಣ ಬರುವ ಎಲ್ಲ ಕಾರ್ಯವನ್ನೂ ಬಿಡದೇ ಮಾಡುವಿರಿ. ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವ ದಾರಿಯನ್ನು ಹುಡುಕಿಕೊಳ್ಳಿ. ಸಾಲವು ನಿಮ್ಮನ್ನು ಹಿಂದೇಟು ಹಾಕುವಂತೆ ಮಾಡುತ್ತದೆ. ಯಾರ ಮಾತನ್ನೂ ಸಾವಧಾನವಾಗಿ ಕೇಳುವ ಮನಸ್ಸು ಇರದು. ನಿರೀಕ್ಷಿತ ಆದಾಯವನ್ನು ಪಡೆಯಲು ವಂಚಿತರಾಗುವಿರಿ. ಶುಭ ಸಮಾಚಾರದಿಂದ ಮನಸ್ಸು ಅರಳುವುದು.










