ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026 ರ ಮಂಗಳವಾರದಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಜೀವನದ ವಿವಿಧ ಅಂಶಗಳ ಕುರಿತು ಗ್ರಹಗಳ ಸ್ಥಾನ ಮತ್ತು ಪ್ರಭಾವಗಳ ಆಧಾರದ ಮೇಲೆ ಫಲಗಳನ್ನು ವಿವರಿಸಿದ್ದಾರೆ. ದಿನದ ವಿಶೇಷತೆಗಳು, ಶುಭ ಅಶುಭ ಕಾಲ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.
ಇಂದು ಸೆಪ್ಟೆಂಬರ್ 1, 2026, ಮಂಗಳವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ಕೃಷ್ಣ ಪಕ್ಷ, ಚೌತಿ ತಿಥಿ ಮತ್ತು ಅಶ್ವಿನಿ ನಕ್ಷತ್ರದಿಂದ ಕೂಡಿದ ಶುಭ ದಿನವಾಗಿದ್ದು, ರಾಹುಕಾಲ ಮಧ್ಯಾಹ್ನ 3:24 ರಿಂದ 4:57 ನಿಮಿಷದವರೆಗೆ ಇರುತ್ತದೆ. ಸಂಕಲ್ಪ ಕಾಲವು ಬೆಳಗ್ಗೆ 10:46 ರಿಂದ ಮಧ್ಯಾಹ್ನ 12:19 ರವರೆಗೆ ಇರಲಿದೆ. ಈ ದಿನವನ್ನು ಸಂಕಲ್ಪ ದಿನವಾಗಿ ಆಚರಿಸಲಾಗುತ್ತದೆ, ಈ ತಿಂಗಳಲ್ಲಿ ಸಾಧನೆಗಳನ್ನು ಮಾಡಲು ಸಂಕಲ್ಪ ಮಾಡಿಕೊಳ್ಳಲು ಇದು ಸೂಕ್ತ ಸಮಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಹೇಳಿದ್ದು, ಮೇಷಾದಿ 12 ರಾಶಿಗಳ ದಿನ ಭವಿಷ್ಯವನ್ನು ವಿವರಿಸಿದ್ದಾರೆ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

