Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಮಂಗಳವಾರದಂದು ಯಾರಿಗೆಲ್ಲ ಮಂಗಳವಾಗಲಿದೆ, ನಿಮ್ಮ ರಾಶಿ ಫಲ ಏನು ಹೇಳುತ್ತವೆ? ಎಂದು ತಿಳಿದುಕೊಳ್ಳಿ

ಮಂಗಳವಾರ 14 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

Follow us
ವಿವೇಕ ಬಿರಾದಾರ
|

Updated on: Mar 14, 2023 | 6:47 AM

ಶುಭೋದಯ ಓದುಗರೇ, ಮಂಗಳವಾರ ದೇವಿವಾರದಂದು ಜಗನ್ಮಾತೆ ಎಲ್ಲರಿಗು ಮಂಗಳವನ್ನುಂಟು ಮಾಡಲಿ. ದೇವಿಯ ಆರಾಧನೆಯಿಂದ ದುಷ್ಟ ಶಕ್ತಿಗಳು ದೂರವಾಗುತ್ತವೆ. ನಕಾರಾತ್ಮಕ ಚಿಂತನೆಗಳು ದೂರವಾಗಿ, ಸಕಾರತ್ಮಕ ಚಿಂತನೆಗಳು ನಿಮ್ಮಲ್ಲಿ ಉದ್ಭವಿಸುತ್ತವೆ. ಆದಿಶಕ್ತಿಯ ಆರಾಧನೆಗೆ ಗಾಯತ್ರಿ ಮಂತ್ರ ಬಹಳ ಯೋಗ್ಯವಾಗಿದೆ. ಪ್ರತಿದಿನ 108 ಬಾರಿ ಗಾಯತ್ರಿ ಮಂತ್ರ ಜಪಿಸಿದರೆ ಇಷ್ಟಾರ್ಥಗಳು ಸಿದ್ದಿಯಾಗುತ್ತವೆ. ಇದರಿಂದ ನಾವು ಮಾಡುವ ಕಾರ್ಯಗಳು ಶುಭವಾಗಿರುತ್ತವೆ. ಶುದ್ಧ ಮನಸ್ಸಿನಿಂದ, ಶುದ್ಧ ಹಸ್ತದಿಂದ ಯಾವುದೇ ಒಳ್ಳೆ ಕಾರ್ಯ ಮಾಡಿದರು ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಮಂಗಳವಾರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಜ್ರ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 42 ನಿಮಿಷಕ್ಕೆ, ಸೂರ್ಯಾಸ್ತ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03: 42ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:42 ರಿಂದ ಬೆಳಗ್ಗೆ 11:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 12:42 ರಿಂದ 02:12ರ ವರೆಗೆ.

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್