Nitya Bhavishya: ಈ ರಾಶಿಯವರಿಗೀದಿನ ಸುದಿನ, ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿಯಿಂದ ತಿಳಿಯಿರಿ ನಿಮ್ಮ ಭವಿಷ್ಯ

2023 ಮಾರ್ಚ್ 9ರ ಗುರುವಾ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿಯವರಿಂದ ತಿಳಿದುಕೊಳ್ಳಿ

Follow us
ಆಯೇಷಾ ಬಾನು
|

Updated on: Mar 09, 2023 | 6:34 AM

ಶುಭೋದಯ ಓದುಗರೇ….ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ(2023 ಮಾರ್ಚ್ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ:ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02: 13 ರಿಂದ ಮಧ್ಯಾಹ್ನ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ ಬೆಳಗ್ಗೆ 08:15ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:45 ರಿಂದ 11:14ರ ವರೆಗೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ