Daily Horoscope: ಇಂದಿನ ನಿಮ್ಮ ದ್ವಾದಶ ರಾಶಿಗಳ ಶುಭ ಫಲ ಹೇಗಿದೆ? ವಿಡಿಯೋ ಮೂಲಕ ತಿಳಿದುಕೊಳ್ಳಿ

Ayesha Banu

|

Updated on:Mar 02, 2023 | 7:38 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ.

ಗುರುವಾರದ ಶುಭದಿನದಂದು ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. 2023 ಮಾರ್ಚ್ 02ರ ಗುರುವಾರ ನಿಮ್ಮ ರಾಶಿ ಫಲ ಹೇಗಿದೆ? (Nitya Bhavishya) ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಆಯುಷ್ಮಾನ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 2:14 ರಿಂದ 03:42ರವರೆಗೆ, ಯಮಘಂಡ ಕಾಲ ಬೆಳಗ್ಗೆ 06:50 ರಿಂದ 08:19ರವರೆಗೆ, ಗುಳಿಕ ಕಾಲ ಬೆಳಗ್ಗೆ 09:48 ರಿಂದ ಮಧ್ಯಾಹ್ನ 11:16ರವರೆಗೆ.

Follow us on

Click on your DTH Provider to Add TV9 Kannada