NityaBhavishya: ಸೋಮವಾರದ ಶುಭದಿನದಂದು ನಿಮ್ಮ ರಾಶಿ ಫಲ ಏನು ಹೇಳುತ್ತವೆ? ಯಾರಿಗೆ ಶುಭ-ಅಶುಭ ತಿಳಿದುಕೊಳ್ಳಲು ವಿಡಿಯೋ ನೋಡಿ

|

Updated on: Mar 13, 2023 | 6:30 AM

ಮಾರ್ಚ್​ 13 2023ರ ರಾಶಿಭವಿಷ್ಯ ಹೇಗಿದೆ? ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ, ಪ್ರತಿದಿನ ನಾವು ಮಾಡುವ ಕಾರ್ಯ ಶುಭವಾಗಿರಬೇಕು. ಶುದ್ಧ ಮನಸ್ಸಿನಿಂದ, ಶುದ್ಧ ಹಸ್ತದಿಂದ ಯಾವುದೇ ಒಳ್ಳೆ ಕಾರ್ಯ ಮಾಡಿದರು ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.