AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಗುರುವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಗುರುವಾರ ಆಗಸ್ಟ್​ 03, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 03, 2023 | 6:47 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:14 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:17 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ.

ಇಂದು ಗುರುವಾರ ಆಗಿದ್ದು, ಇನ್ನು ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 01, 10, 03, 04, 18, 19,12, 22, 31, 20, 13, 28,06 14, 27, ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.01)ಹಳದಿ​, ಕೇಸರಿ, ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್