Daily Horoscope Video: ಶನಿವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಗುರುವಾರ ಆಗಸ್ಟ್​ 05, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow us
ಕಿರಣ್ ಹನುಮಂತ್​ ಮಾದಾರ್
|

Updated on: Aug 05, 2023 | 6:46 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶೋಭನ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:28 ರಿಂದ 11:03 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:49ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:18 ರಿಂದ 07:53ರ ವರೆಗೆ.

ಇಂದು ಶನಿವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 11, 21, 20, 29, 05, 14, 23, 06, 24, 09, 18, 15, 27 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.01)ಬಿಳಿ​, ನೀಲಿ, ಹಸಿರು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ