AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಭಾನುವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಗುರುವಾರ ಆಗಸ್ಟ್​ 06, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Daily Horoscope Video: ಭಾನುವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ
ರಾಶಿ ಭವಿಷ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 06, 2023 | 6:43 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ರೇವತಿ, ಯೋಗ: ಅತಿಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 05: 23 ರಿಂದ 06:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 03:48 ರಿಂದ 05:23ರ ವರೆಗೆ.

ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 11, 20, 29, 04, 13, 22, 06, 15, 14, 07, 16, 09, 18, 27ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6)ಬಿಳಿ​, ನೀಲಿ, ಹಸಿರು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್