Daily Horoscope Video: ಸೋಮವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಸೋಮವಾರ ಆಗಸ್ಟ್​ 07, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow us
ವಿವೇಕ ಬಿರಾದಾರ
|

Updated on: Aug 07, 2023 | 6:50 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೂಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:53 ರಿಂದ 09:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:38ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:13 ರಿಂದ 03:48ರ ವರೆಗೆ.

ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 01, 10, 19, 28, 2, 11, 20, 29, 06, 15, 24 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6) ನೀಲಿ, ಬಿಳಿ​ ಮತ್ತು ಕಂದು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ