Daily Horoscope Video: ಮಂಗಳವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಮಂಗಳವಾರ ಆಗಸ್ಟ್​ 08, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Follow us
ಕಿರಣ್ ಹನುಮಂತ್​ ಮಾದಾರ್
|

Updated on:Aug 08, 2023 | 6:44 AM

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:48 ರಿಂದ 05:23ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ.

ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 03, 12, 21, 30, 05, 15, 14, 23, 06, 24, 09, 18, 27 ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6) ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Published On - 6:44 am, Tue, 8 August 23

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ