AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope Video: ಬುಧವಾರ ರಾಶಿ ಭವಿಷ್ಯ, ಇಂದಿನ ರಾಶಿ ಫಲ ತಿಳಿದುಕೊಳ್ಳಲು ವಿಡಿಯೋ ನೋಡಿ

ಬುಧವಾರ ಆಗಸ್ಟ್​ 09, 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 09, 2023 | 6:52 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ : ಆಶ್ಲೇಷಾ, ಮಾಸ : ಅಧಿಕ ಶ್ರಾವಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:28 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:38ರ ವರೆಗೆ.

ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 1,10,28,19,04,13,22, 31, 05, 14, 23, 06, 15, 24, 09, 18, 27ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6) ನೀಲಿ, ಹಸಿರು ಮತ್ತು ಕೆಂಪು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್​ ದಿನೇಶ್​ ಗುರೂಜಿ ಅವರಿಂದ ತಿಳಿದುಕೊಳ್ಳಿ.

Published On - 6:52 am, Wed, 9 August 23

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!